पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊಗಳಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊಗಳಿಕೆ   ನಾಮಪದ

अर्थ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

उदाहरणे : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

समानार्थी : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ


इतर भाषांमध्ये अनुवाद :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

अर्थ : ಯಾವುದಾದರು ಪಕ್ಷದಲ್ಲಿ ಏನಾದರೂ ಅನುಕೂಲ ಮಾಡುವುದು ಅಥವಾ ಉತ್ತೇಜನ ನೀಡುವುದು

उदाहरणे : ರಾಜಕರಣಿಯು ರಾಮ ಕೆಲಸಕ್ಕಾಗಿ ಜಿಲ್ಲಾಧಿಕಾರಿಯವರಲ್ಲಿ ಸಿಫಾರಸು ಮಾಡಿದರು.

समानार्थी : ಗುಣವರ್ಣನೆ, ಸಿಫಾರಸು


इतर भाषांमध्ये अनुवाद :

किसी के पक्ष में कुछ अनुकूल अनुरोध।

नेताजी ने राम की नौकरी के लिए जिलाधिकारी से सिफारिश की।
अनुशंसा, सिपारिश, सिफ़ारिश, सिफारिश

Something that recommends (or expresses commendation of) a person or thing as worthy or desirable.

good word, recommendation, testimonial

अर्थ : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

उदाहरणे : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

समानार्थी : ಕೊಂಡಾಟ, ಗುಣಗಾನ, ಪ್ರಶಂಸೆ, ಶ್ಲಾಘನೆ, ಸ್ತುತಿ, ಸ್ತೋತ್ರ


इतर भाषांमध्ये अनुवाद :

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise

ಹೊಗಳಿಕೆ   ಗುಣವಾಚಕ

अर्थ : ಪ್ರಶಂಸೆಯನ್ನು ಮಾಡಿದಂತಹ

उदाहरणे : ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.

समानार्थी : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ


इतर भाषांमध्ये अनुवाद :

प्रशंसा किया हुआ।

लता मंगेशकर एक विख्यात और प्रशंसित गायिका हैं।
यह उनकी बहु प्रशंसित रचना है।
अनुमत, अभिनंदित, अभिनन्दित, अभिष्तुत, आशंसित, ईडित, नुत, पणित, प्रशंसित, महमूद, श्लाघित

Regarded with admiration.

admired

चौपाल