सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
उदाहरणे : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
समानार्थी : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
इतर भाषांमध्ये अनुवाद :हिन्दी English
दूसरे का लाभ या हित देखकर होने वाला मानसिक कष्ट।
A feeling of jealous envy (especially of a rival).
स्थापित करा