अर्थ : ಯಾವುದೇ ವಸ್ತು ಅಥವಾ ಸಂಗತಿಯಿಂದ ದೇಹಕ್ಕೆ ಅಥವಾ ಮನಸ್ಸಿಗೆ ನೋವಾಗುವಂತೆ ಪರಿಣಾಮ ಬೀರುವುದು
उदाहरणे :
ಶಿಕ್ಷಕ ಗಲಾಟೆ ಮಾಡಿದ ಮಕ್ಕಳಿಗೆ ಕೋಲಿನಿಂದ ಏಟು ಕೊಟ್ಟನು. ಅವನು ಎಸೆದ ಕಲ್ಲಿನಿಂದ ನನಗೆ ಜೋರು ಪೆಟ್ಟು ಬಿತ್ತು.
इतर भाषांमध्ये अनुवाद :
अर्थ : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ
उदाहरणे :
ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.
समानार्थी : ಏಟು, ಒಡೆ, ಒಡೆತ, ಕೆನ್ನೆ ಏಟು, ಪೆಟ್ಟು
इतर भाषांमध्ये अनुवाद :
अर्थ : ಹೊಡೆಯುವ ಕ್ರಿಯೆ
उदाहरणे :
ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
समानार्थी : ಆಘಾತ, ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆಯುವಿಕೆ, ಹೊಡೆಯುವುದು
इतर भाषांमध्ये अनुवाद :
अर्थ : ಎಚ್ಚರ ತಪ್ಪಿ ಭೂಮಿಯ ಮೇಲೆ ಬೀಳುವ ಕ್ರಿಯೆ ಅಥವಾ ಭಾವನೆ
उदाहरणे :
ಅವನಿಗೆ ಬಿದ್ದ ಹೊಡೆತದ ಕಾರಣ ತಲೆಗೆ ಬಹಳ ಪೆಟ್ಟಾಗಿದೆ.
इतर भाषांमध्ये अनुवाद :
पछाड़ खाकर जमीन पर गिरने और लोटने की क्रिया या भाव।
पटकनी के कारण उसके सिर में बहुत चोट आई है।अर्थ : ಹೊಡೆಯುತ್ತಿರುವ ಕ್ರಿಯೆ
उदाहरणे :
ನನ್ನ ಹೊಡೆತದಿಂದ ಎದುರಾಳಿಯ ಸೊಂಟ ಮುರಿದು ಹೋಯಿತು.
इतर भाषांमध्ये अनुवाद :
अर्थ : ಬಲ-ಪರೀಕ್ಷೆ, ಮನಸ್ಸಿಗೆ ಆನಂದ, ವ್ಯಾಯಾಮ ಇತ್ಯಾದಿಗಳಿಗಾಗಿ ಇಬ್ಬರು ವ್ಯಕ್ತಿಗಳು ಪರಸ್ಪರ ಹಣೆ ಅಥವಾ ತಲೆಯಿಂದ ಒಬ್ಬರನ್ನೊಬ್ಬರು ಆಘಾತ ಮಾಡುತ್ತಾ ಅಥವಾ ನೂಕುತ್ತಾ ಮಾಡುವ ಕ್ರಿಯೆ ಅಥವಾ ಭಾವನೆ
उदाहरणे :
ಒಂದೇ ಪೆಟ್ಟಿಗೆ ಎದುರಾಳಿಯು ನೆಲಕ್ಕೆ ಕುಸಿದು ಬಿದ್ದನು.
इतर भाषांमध्ये अनुवाद :
बल-परीक्षा, मनोविनोद, व्यायाम आदि के लिए दो प्राणियों के आपस में मस्तक या सिर से एक दूसरे पर आघात करने या धक्का देने की क्रिया या भाव।
एक ही टक्कर से प्रतिद्वन्द्वी गिर पड़ा।अर्थ : ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿಗೆ ಆಗುವ ವೇಗಪೂರ್ಣವಾದ ಸ್ಪರ್ಶ
उदाहरणे :
ಅವನಿಗೆ ಕಾರಿನ ಹೊಡೆತದಿಂದ ಪೆಟ್ಟುಬಿದ್ದಿತು.
समानार्थी : ಪೆಟ್ಟು
इतर भाषांमध्ये अनुवाद :