अर्थ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
उदाहरणे :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
समानार्थी : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಪ್ರವಾಹಿಸು
इतर भाषांमध्ये अनुवाद :
अर्थ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
उदाहरणे :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
समानार्थी : ಅಪಹರಿಸು, ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು
इतर भाषांमध्ये अनुवाद :