पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊಯ್ದಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊಯ್ದಾಡು   ಗುಣವಾಚಕ

अर्थ : ಅಲ್ಲಾಡುವ-ಹೊಯ್ದಾಡುವಂತಹ

उदाहरणे : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

समानार्थी : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡುವಂತ, ಹೊಯ್ದಾಡುವಂತಹ


इतर भाषांमध्ये अनुवाद :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

ಹೊಯ್ದಾಡು   ಕ್ರಿಯಾಪದ

अर्थ : ಗಾಳಿ ಮತ್ತು ಇತರ ಕಾರಣಗಳಿಂದ ಅಲೆ ಮೇಳೇಳುವ ಪ್ರಕ್ರಿಯೆ

उदाहरणे : ಸಮುದ್ರದಲ್ಲಿ ನೀರು ಸದಾ ತೂಯ್ದಾಡುತ್ತದೆ.

समानार्थी : ತೂಯ್ದಾಡು


इतर भाषांमध्ये अनुवाद :

हवा के झोंके, आघात आदि के कारण द्रव का अपने तल से कुछ ऊपर उठना और गिरना।

समुद्र का पानी हमेशा लहराता है।
तरंगित होना, लहराना, लहरें उठना

Move in a wavy pattern or with a rising and falling motion.

The curtains undulated.
The waves rolled towards the beach.
flap, roll, undulate, wave

चौपाल