पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊರಗೆ ಹಾಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊರಗೆ ಹಾಕು   ಕ್ರಿಯಾಪದ

अर्थ : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ

उदाहरणे : ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ

समानार्थी : ಎಸೆ, ಬಿಸಾಕು, ಬಿಸಾಡು


इतर भाषांमध्ये अनुवाद :

शतरंज आदि खेलने के लिए बिसात बिछाना।

एक शतरंजबाज ने बिसात को बीस दिया।
बीसना

अर्थ : ಯಾವುದೋ ವಸ್ತುವಿನ ಮೇಲೆ ಬಿದ್ದಿರುವ ವಸ್ತುವನ್ನು ಹೊರಗೆ ಹಾಕು ಅಥವಾ ತೆಗೆದು ಹಾಕುವ ಪ್ರಕ್ರಿಯೆ

उदाहरणे : ಅವಳು ಹಾಲಿನಲ್ಲಿ ಬಿದ್ದಿದ್ದ ನೋಣವನ್ನು ಎತ್ತಿ ಹಾಕಿದಳು.

समानार्थी : ಎತ್ತಿ ಹಾಕು, ತೆಗೆದು ಹಾಕು


इतर भाषांमध्ये अनुवाद :

किसी वस्तु में पड़ी या गिरी हुई वस्तु बाहर करना या हटाना।

उसने दूध में पड़ी हुई मक्खी को निकाला।
निकालना, बाहर करना

अर्थ : ಯಾವುದೇ ಸೀಮೆಯನ್ನು ದಾಟಿ ಆ ಕಡೆ ಅಥವಾ ಹೊರಗೆ ಹೋಗುವ ಪ್ರಕ್ರಿಯೆ

उदाहरणे : ಅವನು ತನ್ನ ಕುಡುಕ ಅಣ್ಣನನ್ನು ಮನೆಯಿಂದ ಹೊರಗೆ ಹಾಕಿದ.

समानार्थी : ಓಡಿಸು


इतर भाषांमध्ये अनुवाद :

किसी सीमा के उस पार करना या बाहर करना।

उसने अपने शराबी भाई को घर से निकाला।
निकालना, निर्गत करना, बहरियाना, बहिराना, बाहर करना, बाहर का रास्ता दिखाना

अर्थ : ವ್ಯರ್ಥವಾದ ವಸ್ತುಗಳನ್ನು ಹೊರಗೆ ಹಾಕುವ ಪ್ರಕ್ರಿಯೆ

उदाहरणे : ದೀಪಾವಳಿ ಹಬ್ಬಕ್ಕಿಂತ ಮುಂಚೆಯೇ ನಿರುಪಯೋಗಿಯಾದ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕಿದೆ.


इतर भाषांमध्ये अनुवाद :

व्यर्थ जानकर बाहर करना।

दीवाली से पूर्व ही मैंने घर की सारी रद्दी निकाली।
निकालना

Remove unwanted substances from, such as feathers or pits.

Clean the turkey.
clean, pick

अर्थ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

उदाहरणे : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

समानार्थी : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆಡಹು, ಹೊರಗೆಹಾಕು


इतर भाषांमध्ये अनुवाद :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

अर्थ : ಸ್ಥಾನ, ಒಡೆಯ ಅಧಿಕಾರಿ, ಪದವಿ ಇತ್ಯಾದಿಗಳಿಂದ ದೂರ ಉಳಿಯುವ ಪ್ರಕ್ರಿಯೆ

उदाहरणे : ಮಾಲಿಕನು ರಹೀಮ್ ನನ್ನು ಕೆಲಸದಿಂದ ವಜ ಮಾಡಿದರು.

समानार्थी : ಕಿತ್ತು ಹಾಕು, ತೆಗೆದು ಹಾಕು, ವಜ ಮಾಡು


इतर भाषांमध्ये अनुवाद :

स्थान, स्वामित्व, अधिकार, पद आदि से अलग करना।

मालिक ने रहमान को नौकरी से निकाल दिया।
खलाना, दरवाजा दिखाना, निकालना, बाहर करना

अर्थ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

उदाहरणे : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

समानार्थी : ಅಟ್ಟು, ಓಡಿಸು, ತಳ್ಳು, ತೊಲಗಿಸು, ದೂರ ಮಾಡು


इतर भाषांमध्ये अनुवाद :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना

चौपाल