अर्थ : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ
उदाहरणे :
ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.
समानार्थी : ಉರುಳಿಸು, ಕೆಡಹು, ಜಾರುವಂತೆ ನೂಕು
इतर भाषांमध्ये अनुवाद :