अर्थ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
उदाहरणे :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
इतर भाषांमध्ये अनुवाद :
अर्थ : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ
उदाहरणे :
ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.
इतर भाषांमध्ये अनुवाद :