पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊಸ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊಸ   ನಾಮಪದ

अर्थ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरणे : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

समानार्थी : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


इतर भाषांमध्ये अनुवाद :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

अर्थ : ತಾಜಾವಾಗಿ ಇರುವ ಸ್ಥಿತಿ ಅಥವಾ ಭಾವನೆ

उदाहरणे : ಹೂಮಾರುವವಳು ಹೂವು ತಾಜಾವಾಗಿ ಇರಲೆಂದು ಅದರ ಮೇಲೆ ಆಗಾಗ ನೀರನ್ನು ಚುಮುಕಿಸುತ್ತಿದ್ದಳು.

समानार्थी : ಈಗತಾನೆ ಕಟ್ಟಿದ, ತಾಜ, ತಾಜತನ, ಬಳಸದಿರುವ, ಬಳಸಿರದ, ಬಾಡಿಲ್ಲದ


इतर भाषांमध्ये अनुवाद :

ताज़ा होने की अवस्था या भाव।

फूलवाली फूलों की ताजगी को बनाए रखने के लिए उनपर पानी छिड़क रही है।
अयातयामता, तफरीह, तफ़रीह, ताजगी, ताज़गी, ताज़ापन, ताजापन

ಹೊಸ   ಗುಣವಾಚಕ

अर्थ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

उदाहरणे : ಅವನು ಹೊಸ ಬೈಕೊಂದನ್ನು ಕೊಂಡನು.

समानार्थी : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


इतर भाषांमध्ये अनुवाद :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

अर्थ : ಯಾವುದನ್ನು ಧರಿಸಿಕೊಂಡಿಲ್ಲವೋ ಅಥವಾ ಧರಿಸಿಕೊಳ್ಳದಂತಹ (ಹೊಸ ಬಟ್ಟೆ)

उदाहरणे : ಅಜ್ಜಿಯು ಹೊಸ ಸೀರೆಯನ್ನು ಎಂದಿಗೂ ತೊಟ್ಟಿಕೊಳ್ಳುವುದಿಲ್ಲ.

समानार्थी : ಹೊಸದಾದ, ಹೊಸದಾದಂತ, ಹೊಸದಾದಂತಹ


इतर भाषांमध्ये अनुवाद :

जो पहना न गया हो या बिना पहना (नया कपड़ा)।

मेरी दादी कोरी साड़ी कभी नहीं पहनती थीं।
अनाहत, अनुपभुक्त, अपरामृष्ट, अप्रयुक्त, अप्रहत, अव्यवहृत, कोरा, नाइस्तमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

अर्थ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

उदाहरणे : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

समानार्थी : ನವ, ನವನವೀನ, ನವೀನ, ನೂತನ


इतर भाषांमध्ये अनुवाद :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

अर्थ : ಸುದ್ದಿ-ಸಮಾಚಾರಗಳನ್ನು ಓದುವುದು

उदाहरणे : ನಾನು ಇಂದಿನ ಪತ್ರಿಕೆಯ ತಾಜಾ ಸುದ್ಧಿಯನ್ನು ಓದಿದೆ.

समानार्थी : ತಾಜಾ


इतर भाषांमध्ये अनुवाद :

हाल ही का।

यह मैंने पत्रिका के ताज़े अंक में पढ़ा था।
ताज़ा, ताजा

चौपाल