अर्थ : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ
उदाहरणे :
ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.
समानार्थी : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತಹ
इतर भाषांमध्ये अनुवाद :
अर्थ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ
उदाहरणे :
ಅವನು ಹೊಸ ಬೈಕೊಂದನ್ನು ಕೊಂಡನು.
समानार्थी : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತಹ
इतर भाषांमध्ये अनुवाद :
जो व्यवहार में न लाया गया हो।
उसने कोरी वस्तुओं को ग़रीबों में बाँट दिया।