अर्थ : ಸುತ್ತಾಡಲು ಯಾವುದೋ ಒಂದು ಸ್ಥಳಕ್ಕೆ ಹೋಗುವ ಪ್ರಕ್ರಿಯೆ
उदाहरणे :
ನೀವು ಎಂದಾದರು ಅಮೆರಿಕಾಗೆ ಹೋಗಿದ್ದೀರ?
समानार्थी : ಯಾತ್ರೆ ಹೋಗು, ಸುತ್ತಾಡಲು ಹೋಗು
इतर भाषांमध्ये अनुवाद :
अर्थ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
उदाहरणे :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
इतर भाषांमध्ये अनुवाद :
अर्थ : ಹೋಗುತ್ತಿರುವುದು ಅಥವಾ ನಡೆಯುತ್ತಿರುವುದು ಅಥವಾ ಚಲಿಸುತ್ತಿರುವ ಕ್ರಿಯೆ
उदाहरणे :
ನದಿಯಲ್ಲಿ ಹಡಗು ಹೋಗುತ್ತಿದೆ.
समानार्थी : ನಡೆ
इतर भाषांमध्ये अनुवाद :
अर्थ : ಯಾವುದಾದರು ಸ್ಥಾನ, ಪರಿಸ್ಥಿತಿ ಮೊದಲಾದವುಗಳಿಂದ ಹೋಗುವ ಅಥವಾ ಸಾಗುವ ಪ್ರಕ್ರಿಯೆ
उदाहरणे :
ನಾನು ಆ ಗಲ್ಲಿಯಿಂದ ಹೋಗುತ್ತಿರುವಾಗ ಅವರು ನನ್ನು ನೋಡಿದರು.
इतर भाषांमध्ये अनुवाद :
अर्थ : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ
उदाहरणे :
ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.
समानार्थी : ಓಡು
इतर भाषांमध्ये अनुवाद :
अर्थ : ಯಾವುದಾದರು ಪ್ರಾಣಿ, ವಸ್ತು ಮೊದಲಾದವುಗಳು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದಕ್ಕೆ ತೆರಳುವುದು
उदाहरणे :
ಮಂತ್ರಿ ಮಹೋದಯರು ಇಲ್ಲಿಂದ ಈಗ ಹೊರಡುತ್ತಿದ್ದಾರೆ.
समानार्थी : ತೆರಳು, ಪ್ರಯಾಣ ಮಾಡು, ಹೊರಡು
इतर भाषांमध्ये अनुवाद :
किसी प्राणी का एक स्थान से दूसरे स्थान पर पहुँचने के लिए चलना।
मंत्री महोदय अब यहाँ से जाएँगे।अर्थ : ಯಾವುದಾದರು ವಸ್ತು ವಿದ್ಯಮಾನದಲ್ಲಿಲ್ಲದ
उदाहरणे :
ವಿದ್ಯುತ್ ಚ್ಛಕ್ತಿ ಈಗತಾನೇ ಹೋಯಿತು.
समानार्थी : ಹೊರಟು ಹೋಗು
इतर भाषांमध्ये अनुवाद :
अर्थ : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
उदाहरणे :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
समानार्थी : ಹಿಡಿ
इतर भाषांमध्ये अनुवाद :
Travel or go by means of a certain kind of transportation, or a certain route.
He takes the bus to work.