ଅର୍ଥ : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
ଉଦାହରଣ :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
ଉଦାହରଣ :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
ସମକକ୍ଷ : ಗುಂಪು, ಪಕ್ಷ, ಮಂಡಲಿ, ಸಮೂಹ, ಸೇನೆ
ଅନ୍ୟ ଭାଷାରେ ଅନୁବାଦ :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।ଅର୍ଥ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
ଉଦାହରଣ :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
ଅନ୍ୟ ଭାଷାରେ ଅନୁବାଦ :
ଅର୍ଥ : ಹೂವಿನ ಬಣ್ಣದಿಂದ ಕೂಡಿದ ದಳ ಅರಳುವುದರಿಂದ ಅಥವಾ ಹರುಡುಚದುರುವುದರಿಂದ ಹೂವಿನ ರೂಪ ಹೆಚ್ಚುತ್ತದೆ
ଉଦାହରଣ :
ಮಕ್ಕಳು ಕಮಲದ ಹೂವಿನ ದಳಗಳನ್ನು ಕಿತ್ತುಹಾಕಿದರು.
ସମକକ୍ଷ : ದಲ, ಪುಷ್ಪದಲ, ಹೂವಿನ ಎಸಳು, ಹೂವಿನ ರೇಕು
ଅନ୍ୟ ଭାଷାରେ ଅନୁବାଦ :
ଅର୍ଥ : ರಾಜ್ಯ ಅಥವಾ ಶಾಸನದ ಸಶಸ್ತ್ರ ಸೈನಿಕ ವರ್ಗದ ಸಹಾಯದಿಂದ ಯುದ್ಧ, ರಕ್ಷಣೆ, ಶಾಂತಿಸ್ಥಾಪನೆ ಮೊದಲಾದ ಕಾರ್ಯಗಳು ಮಾಡುತ್ತಾರೆ
ଉଦାହରଣ :
ನಮ್ಮ ರಾಜ್ಯದ ಪೊಲೀಸ್ ದಳ ತುಂಬಾ ಶಿಸ್ತಿನಿಂದ ಕೂಡಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
ଉଦାହରଣ :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
ସମକକ୍ଷ : ಸಮೂಹ
ଅନ୍ୟ ଭାଷାରେ ଅନୁବାଦ :
A group of people gathered for a special purpose as to plan or discuss an issue or judge a contest etc.
panelଅର୍ଥ : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
ଉଦାହରଣ :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
A group of people having the power of effective action.
He joined forces with a band of adventurers.