ଅର୍ଥ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
ଉଦାହରଣ :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
ସମକକ୍ଷ : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
ଅନ୍ୟ ଭାଷାରେ ଅନୁବାଦ :