ଅର୍ଥ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
ଉଦାହରଣ :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
ସମକକ୍ଷ : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ
ଅନ୍ୟ ଭାଷାରେ ଅନୁବାଦ :