பொருள் : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
எடுத்துக்காட்டு :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
ஒத்த சொற்கள் : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡುವುದು, ತಡೆಗಟ್ಟುವುದು, ತಡೆಯುವುದು, ನಿಲ್ಲಿಸು, ನಿಲ್ಲಿಸುವುದು
பிற மொழிகளில் மொழிபெயர்ப்பு :
பொருள் : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು
எடுத்துக்காட்டு :
ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.
ஒத்த சொற்கள் : ತಡೆ, ನಿರೋಧಿಸು, ನಿರ್ಭಂದಿಸು, ನಿಲ್ಲಿಸು, ನಿಷೇಧಿಸು
பிற மொழிகளில் மொழிபெயர்ப்பு :