பொருள் : ಅಳತೆಯ ಅಥವಾ ಅಳತೆ ಮಾಡುವ ಕ್ರಿಯೆ
எடுத்துக்காட்டு :
ಲೆಕ್ಕಾಧಿಕಾರಿಯು ಭೂಮಿಯನ್ನು ಅಳತೆ ಮಾಡಿದ ಮೇಲೆ ತಮ್ಮ ಕಛೇರಿಗೆ ಹೋದರು.
ஒத்த சொற்கள் : ಅಳತೆ ಮಾಡು
பொருள் : ಮಾಪನವೊಂದಕ್ಕನುಸಾರವಾಗಿ ಯಾವುದಾದರೊಂದು ವಸ್ತು, ಜಾಗದ ಪರಿಮಾಣವನ್ನು ಗುರುತಿಸುವ ಪ್ರಕ್ರಿಯೆ
எடுத்துக்காட்டு :
ಬಡವರಿಗೆ ಹಂಚಲೆಂದು ಭೂಮಿಯನ್ನು ಅಳೆಯುತ್ತಿದ್ದಾರೆ.
பிற மொழிகளில் மொழிபெயர்ப்பு :