பொருள் : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
எடுத்துக்காட்டு :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
ஒத்த சொற்கள் : ಒರಟುತನ, ಕಠಿಣ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
பிற மொழிகளில் மொழிபெயர்ப்பு :