అర్థం : ಯಾವುದೇ ವಸ್ತು ಅಥವಾ ಸಂಗತಿಯಲ್ಲಿ ರಸ ಇಲ್ಲದಿರುವುದು
ఉదాహరణ :
ರಸವಿಲ್ಲದ ಕಾರಣ ಆ ಹಣ್ಣನ್ನು ಕೊಳ್ಳಲಿಲ್ಲ.
పర్యాయపదాలు : ನೀರಸ, ನೀರಸದ, ನೀರಸದಂತ, ನೀರಸದಂತಹ, ರಸವಿರದಂತ, ರಸವಿರದಂತಹ, ರಸವಿಲ್ಲದ, ರಸವಿಲ್ಲದಂತ, ರಸವಿಲ್ಲದಂತಹ
ఇతర భాషల్లోకి అనువాదం :
Lacking juice.
juiceless