అర్థం : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು
ఉదాహరణ :
ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.
పర్యాయపదాలు : ಕೀಟಲೆ ಮಾಡು, ಗೋಳಾಡಿಸು, ಚಂಡಾಯಿಸು, ಪೀಡಿಸು, ರೇಗಿಸು
ఇతర భాషల్లోకి అనువాదం :