ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಗೀಕಾರ ಪದದ ಅರ್ಥ ಮತ್ತು ಉದಾಹರಣೆಗಳು.

ಅಂಗೀಕಾರ   ನಾಮಪದ

ಅರ್ಥ : ಯಾವುದನ್ನಾದರೂ ತೆಗೆದುಕೊಳ್ಳುವಿಕೆ ಅಥವಾ ಪಡೆದುಕೊಳ್ಳುವಿಕಯ ಭಾವ

ಉದಾಹರಣೆ : ಪತ್ರೆಕೆಯಲ್ಲಿ ನನ್ನ ಲೇಖನ ಆಯ್ಕೆಯಾದ ಬಗ್ಗೆ ಸ್ವೀಕಾರ ಪತ್ರ ಬಂದಿದೆ.

ಸಮಾನಾರ್ಥಕ : ಅಂಗೀಕರಣ, ಅಂಗೀಕೃತ, ಸ್ವೀಕಾರ, ಸ್ವೀಕೃತಿ


ಇತರ ಭಾಷೆಗಳಿಗೆ ಅನುವಾದ :

स्वीकार करने की क्रिया या भाव।

भारत सरकार ने इस परियोजना को चालू करने के लिए अपनी स्वीकृति दे दी है।
अंगीकरण, अंगीकृति, अनुज्ञप्ति, इकरार, इक़रार, ईजाब, मंजूरी, रज़ा, रजा, संप्रत्यय, स्वीकृति

Approval to do something.

He asked permission to leave.
permission

ಅರ್ಥ : ನಮ್ಮದಾಗಿಸುವ ಅಥವಾ ಸ್ವೀಕರಿಸುವ ಕ್ರಿಯೆ

ಉದಾಹರಣೆ : ಮದುವೆಯಾಗಿ ಎರಡು ವರ್ಷವಾದರೂ ವರುಣ್ ತನ್ನ ಹೆಂಡತಿಯನ್ನು ಸ್ವೀಕರಿಸಲು ಆಗಲೇ ಇಲ್ಲ

ಸಮಾನಾರ್ಥಕ : ಒಗ್ಗು, ಒಪ್ಪಲು, ಸೇರಲು, ಸ್ವೀಕಾರ, ಹೊಂದಿಕೆ


ಇತರ ಭಾಷೆಗಳಿಗೆ ಅನುವಾದ :

अपनाने या ग्रहण करने की क्रिया।

विवाह के दो वर्ष पश्चात् भी वरुण अपनी पत्नी को स्वीकार नहीं कर सका।
अंगीकार, अभ्युपगम, आश्रव, इकबाल, इक़बाल, कबूल, कुबूल, मंज़ूर, मंजूर, मन्जूर, स्वीकार

ಅಂಗೀಕಾರ   ಗುಣವಾಚಕ

ಅರ್ಥ : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ

ಉದಾಹರಣೆ : ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.

ಸಮಾನಾರ್ಥಕ : ಏಕಾಭಿಪ್ರಾಯ, ಒಪ್ಪಿಗೆ, ರಾಜಿ, ಸಹಮತ


ಇತರ ಭಾಷೆಗಳಿಗೆ ಅನುವಾದ :

जिसकी राय दूसरे से मिलती हो या एक राय या मत का।

इस कार्य के लिए सहमत लोग अपना हाथ उठाएँ।
आप लोगों के काम से मैं सहमत हूँ।
मुत्तफिक, रज़ामंद, रज़ामन्द, रजामंद, रजामन्द, राज़ी, राजी, सम्मत, सहमत

United by being of the same opinion.

Agreed in their distrust of authority.
agreed, in agreement

चौपाल