ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಜಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಅಂಜಿಸು   ಕ್ರಿಯಾಪದ

ಅರ್ಥ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

ಉದಾಹರಣೆ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

ಸಮಾನಾರ್ಥಕ : ಅದುರಿಸು, ನಡುಗಿಸು, ಬೆದರಿಸು, ಭಯಪಡಿಸು, ಹೆದರಿಸು


ಇತರ ಭಾಷೆಗಳಿಗೆ ಅನುವಾದ :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

ಅರ್ಥ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

ಉದಾಹರಣೆ : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

ಸಮಾನಾರ್ಥಕ : ಬೆದರಿಸು, ಭಯ ಹುಟ್ಟಿಸು, ಹೆದರಿಸು


ಇತರ ಭಾಷೆಗಳಿಗೆ ಅನುವಾದ :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

चौपाल