ಅರ್ಥ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
ಉದಾಹರಣೆ :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
ಸಮಾನಾರ್ಥಕ : ಭಿನ್ನತೆ, ವಿಭಿನ್ನತೆ, ವಿಭೇದ, ವ್ಯತ್ಯಾಸ
ಇತರ ಭಾಷೆಗಳಿಗೆ ಅನುವಾದ :
The quality of being unlike or dissimilar.
There are many differences between jazz and rock.ಅರ್ಥ : ಹಾಕಿದ ಅಥವಾ ಎಸೆದ ಯಾವುದಾದರು ವಸ್ತುವಿವು ಒಂದು ಕಡೆಯಿಂದ ಇನ್ನೊಂದು ಕಡೆ ಎಸೆದ ದೂರ
ಉದಾಹರಣೆ :
ಚೆಂಡಿನ ಅಂತರ ಬ್ಯಾಟ್ಸ್ ಮ್ಯಾನಿಗೆ ತುಂಬಾ ಹತ್ತಿರದಲ್ಲಿಯೇ ಇತ್ತು.
ಸಮಾನಾರ್ಥಕ : ದೂರ
ಇತರ ಭಾಷೆಗಳಿಗೆ ಅನುವಾದ :
किसी उछाली या फेंकी गई चीज द्वारा एक बार में पार की गई दूरी या फासला।
गेंद का टप्पा बल्लेबाज़ के पैर के बहुत पास था।ಅರ್ಥ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
ಉದಾಹರಣೆ :
ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
ಸಮಾನಾರ್ಥಕ : ತೆರಪು, ನಡುವಣ ಅವಧಿ, ಬಿಡುವು, ಮಧ್ಯಂತರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
ಉದಾಹರಣೆ :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
ಸಮಾನಾರ್ಥಕ : ವ್ಯತ್ಯಾಸ
ಇತರ ಭಾಷೆಗಳಿಗೆ ಅನುವಾದ :