ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಣಕಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಅಣಕಿಸು   ನಾಮಪದ

ಅರ್ಥ : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು

ಉದಾಹರಣೆ : ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.

ಸಮಾನಾರ್ಥಕ : ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವಿರೋಧ, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು


ಇತರ ಭಾಷೆಗಳಿಗೆ ಅನುವಾದ :

किसी को उसके द्वारा किए हुए अनुचित या अशोभनीय व्यवहार का उसे स्पष्ट किंतु कटु शब्दों में स्मरण कराकर लज्जित करने या किसी को दुखी करने के लिए कही जाने वाली कोई व्यंगपूर्ण बात।

वह बात-बात पर ताने मारता है।
आक्षेप, आवाज़ा, आवाजा, कटाक्ष, तर्क, ताना, फबती, फब्ती, व्यंगोक्ति

An aggressive remark directed at a person like a missile and intended to have a telling effect.

His parting shot was `drop dead'.
She threw shafts of sarcasm.
She takes a dig at me every chance she gets.
barb, dig, gibe, jibe, shaft, shot, slam

ಅಣಕಿಸು   ಕ್ರಿಯಾಪದ

ಅರ್ಥ : ಅಣಕಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಅಣ್ಣ ನನ್ನನ್ನು ಅವರ ಸ್ನೇಹಿತರಿಂದ ಅಣಕಿಸುತ್ತಾನೆ.

ಸಮಾನಾರ್ಥಕ : ರೇಗಿಸು, ಸಿಟ್ಟಿಗೆಬ್ಬಿಸು


ಇತರ ಭಾಷೆಗಳಿಗೆ ಅನುವಾದ :

चिढ़ाने का काम दूसरे से कराना।

भैया मुझे अपने दोस्तों से चिढ़वाता है।
चिढ़वाना

ಅರ್ಥ : ಬಾಯಿಯನ್ನು ಸೊಂಟಪಟ್ಟ ಮಾಡಿ ಯಾರನ್ನಾದರೂ ಖಿನ್ನಗೊಳಿಸುವುದುಅಣಗಿಸು

ಉದಾಹರಣೆ : ಮಗು ತನ್ನ ಗೆಳೆಯನ್ನು ಅಣಕಿಸುತ್ತಿದೆ.

ಸಮಾನಾರ್ಥಕ : ಅಣಕ ಮಾಡು, ಅಣಗಿಸು


ಇತರ ಭಾಷೆಗಳಿಗೆ ಅನುವಾದ :

मुँह टेढ़ा-मेढ़ा करके किसी को अप्रसन्न करना।

बच्चे अपने साथी को मुँह चिढ़ा रहे हैं।
मुँह चिढ़ाना

ಅರ್ಥ : ಇನ್ನೊಬ್ಬರನ್ನು ಚುಡಾಯಿಸಿ, ದುಃಖ ಪಡುವಂತಹ ಮಾತುಗಳನ್ನು ಆಡುವ ಪ್ರಕ್ರಿಯೆ

ಉದಾಹರಣೆ : ಮೋಹನನ ಪರಿಸ್ಥಿತಿಯನ್ನು ನೋಡಿ ಶ್ಯಾಮನು ಹಾಸ್ಯ ಮಾಡಿದನು.

ಸಮಾನಾರ್ಥಕ : ಅಣಕವಾಡು, ಅಪಹಾಸ್ಯ ಮಾಡು, ವಿಡಂಬನೆ ಮಾಡು, ವ್ಯಂಖ್ಯ ಮಾಡು, ಹಾಸ್ಯ ಮಾಡು


ಇತರ ಭಾಷೆಗಳಿಗೆ ಅನುವಾದ :

किसी को चिढ़ाने,दुखी करने,नीचा दिखाने आदि के लिए कोई बात कहना जो स्पष्ट शब्द में नहीं होने पर भी उक्त प्रकार का अभिप्राय प्रकट करती हो।

मोहन की कंजूसी पर श्याम ने व्यंग्य किया।
उघटना, गोदना, चुटकी लेना, ताना देना, ताना मारना, व्यंग करना, व्यंग्य करना, हँसी उड़ाना

Ridicule with satire.

The writer satirized the politician's proposal.
lampoon, satirise, satirize

चौपाल