ಅರ್ಥ : ನೀರು ಅಥವಾ ಯಾವುದಾದರು ದ್ರವ ಪದಾರ್ಥದಲ್ಲಿ ಹಾಕುವ ಕ್ರಿಯೆ
ಉದಾಹರಣೆ :
ಸ್ವಾಮೀಜಿಯು ನೀರು ಕುಡಿಯುವುದಕ್ಕಾಗಿ ಕಮಂಡಲವನ್ನು ನದಿಯಲ್ಲಿ ಮುಳುಗಿಸಿದರು.
ಸಮಾನಾರ್ಥಕ : ಮುಳುಗಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಯಾವುದೇ ಬಗೆಯ ದ್ರವದಿಂದ ಪೂರ್ತಿಯಾಗಿ ಸುತ್ತುವರಿಯಲ್ಪಟ್ಟ ಸ್ಥಿತಿ
ಉದಾಹರಣೆ :
ಹಡಗು ಸುಮುದ್ರದಲ್ಲಿ ಮುಳುಗಿತು.
ಸಮಾನಾರ್ಥಕ : ತಳಸೇರು, ಮುಳುಗಿಹೋಗು, ಮುಳುಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚೂರಿ, ಕತ್ತಿ ಮೊದಲಾದ ಶಸ್ತ್ರಗಳನ್ನು ಯಾವುದಾದರು ತೆಳುವಾಗಿರುವ ವಿಷ ಪದಾರ್ಥದಲ್ಲಿ ಹಾಕಿ ಅದನ್ನು ತಣಿಸುವ ಪ್ರಕ್ರಿಯೆ
ಉದಾಹರಣೆ :
ಭೇಟೆಗಾರನು ಭೇಟೆಯಾಡುವುದಕ್ಕಾಗಿ ಶಸ್ತ್ರಗಳನ್ನು ವಿಷದಲ್ಲಿ ಅದ್ದಿದ್ದಾನೆ.
ಸಮಾನಾರ್ಥಕ : ತಣಿಸು
ಇತರ ಭಾಷೆಗಳಿಗೆ ಅನುವಾದ :
छुरी,तलवार आदि शस्त्रों के फलों को तपाकर किसी विषैले तरल पदार्थ में डालना ताकि फल पर जहर की परत चढ़ जाए।
शिकारी आखेट करने के लिए शस्त्रों को जहर में बुझा रहा है।