ಅರ್ಥ : ತಂದೆ ತಾಯಿ ಇಲ್ಲದಿರುವ ಸ್ಥಿತಿ
ಉದಾಹರಣೆ :
ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.
ಸಮಾನಾರ್ಥಕ : ಅನಾಥ, ಅನಾಥನಾದ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ
ಉದಾಹರಣೆ :
ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.
ಸಮಾನಾರ್ಥಕ : ಅನಾಥ, ಅನಾಥನಾದ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Having no lord or master.
Harsh punishments for sturdy vagabonds and masterless men.