ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನಿಷ್ಟ ಪದದ ಅರ್ಥ ಮತ್ತು ಉದಾಹರಣೆಗಳು.

ಅನಿಷ್ಟ   ನಾಮಪದ

ಅರ್ಥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

ಉದಾಹರಣೆ : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

ಸಮಾನಾರ್ಥಕ : ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


ಇತರ ಭಾಷೆಗಳಿಗೆ ಅನುವಾದ :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

ಅರ್ಥ : ಮಂಗಲಕರವಾಗಿ ಇಲ್ಲದಿರುವುದು ಅಥವಾ ಕೆಡುಕು ಸಂಭವಿಸುವುದು

ಉದಾಹರಣೆ : ಈ ಕೆಲಸವನ್ನು ಆರಂಭಿಸುವ ಮುನ್ನವೇ ಅಮಂಗಲಕರ ಸೂಚನೆ ಸಿಕ್ಕ ಕಾರಣ ಅದನ್ನು ಸದ್ಯಕ್ಕೆ ನಿಲ್ಲಿಸುವುದು ಒಳಿತು.

ಸಮಾನಾರ್ಥಕ : ಅಮಂಗಲ, ಅಶುಭ, ಕೆಡುಕು


ಇತರ ಭಾಷೆಗಳಿಗೆ ಅನುವಾದ :

वह जिससे किसी का कल्याण, मंगल या हित न हो।

आप ही इस अमंगल को रोकने का कोई उपाय बताइए।
अकल्याण, अकुशल, अनय, अनहित, अनिष्ट, अनै, अमंगल, अमङ्गल, अरिष्ट, अशंभु, अशम्भु, अशिव, अशुभ, अश्मंत, अश्मन्त, अश्रुयस, अहित

ಅರ್ಥ : ಅಧರ್ಮದಿಂದ ಪ್ರಾಪ್ತಿಯಾದ ಧನ

ಉದಾಹರಣೆ : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

ಸಮಾನಾರ್ಥಕ : ಅನರ್ಥ


ಇತರ ಭಾಷೆಗಳಿಗೆ ಅನುವಾದ :

अधर्म से प्राप्त धन।

मुझे अनर्थ नहीं चाहिए।
अनर्थ

ಅನಿಷ್ಟ   ಗುಣವಾಚಕ

ಅರ್ಥ : ಯಾರು ಸಭ್ಯನಲ್ಲವೋ

ಉದಾಹರಣೆ : ನೀನು ಅಸಭ್ಯ ವ್ಯಕ್ತಿಯ ಹಾಗೆ ಏಕೆ ಮಾತನಾಡುವೆ?

ಸಮಾನಾರ್ಥಕ : ಅನಾಗರೀಕ, ಅನಾಗರೀಕವಾದ, ಅನಾಗರೀಕವಾದಂತ, ಅನಾಗರೀಕವಾದಂತಹ, ಅನಿಷ್ಟವಾದ, ಅನಿಷ್ಟವಾದಂತ, ಅನಿಷ್ಟವಾದಂತಹ, ಅಸಂಸ್ಕೃತ, ಅಸಂಸ್ಕೃತವಾದ, ಅಸಂಸ್ಕೃತವಾದಂತ, ಅಸಂಸ್ಕೃತವಾದಂತಹ, ಅಸಭ್ಯ, ಅಸಭ್ಯವಾದ, ಅಸಭ್ಯವಾದಂತ, ಅಸಭ್ಯವಾದಂತಹ, ಒರಟಾದ, ಒರಟಾದಂತ, ಒರಟಾದಂತಹ, ಒರಟು, ನಾಗರೀಕತೆ ಇಲ್ಲದ, ನಾಗರೀಕತೆ ಇಲ್ಲದಂತ, ನಾಗರೀಕತೆ ಇಲ್ಲದಂತಹ, ನಾಗರೀಕತೆ ಪಡೆಯದಿರದ, ನಾಗರೀಕತೆ ಪಡೆಯದಿರದಂತ, ನಾಗರೀಕತೆ ಪಡೆಯದಿರದಂತಹ, ಸಂಸ್ಕಾರಹೀನ, ಸಂಸ್ಕಾರಹೀನವಾದ, ಸಂಸ್ಕಾರಹೀನವಾದಂತ, ಸಂಸ್ಕಾರಹೀನವಾದಂತಹ


ಇತರ ಭಾಷೆಗಳಿಗೆ ಅನುವಾದ :

(of persons) lacking in refinement or grace.

bounderish, ill-bred, lowbred, rude, underbred, yokelish

चौपाल