ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ
ಉದಾಹರಣೆ : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.
ಸಮಾನಾರ್ಥಕ : ಅಧಮ, ಅಧರ್ಮ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ
ಇತರ ಭಾಷೆಗಳಿಗೆ ಅನುವಾದ :हिन्दी English
अधम या नीच होने की अवस्था या भाव।
The quality of being morally wrong in principle or practice.
ಅರ್ಥ : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ
ಉದಾಹರಣೆ : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.
ಸಮಾನಾರ್ಥಕ : ಅಧಮ, ಕ್ರೌರ್ಯ, ದುರ್ಜನ, ದುಷ್ಟ, ಮಾತ್ಸರ್ಯ, ಹರಾಮಿ
जो दुष्टतापूर्वक काम या व्यवहार करता हो।
Morally bad in principle or practice.
ಸ್ಥಾಪನೆ