ಅರ್ಥ : ಯಾವುದೇ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕನುಸಾರವಾಗಿ ನಡೆಯುವವ
ಉದಾಹರಣೆ :
ನಾನು ಭೌದ್ದ ಧರ್ಮದ ಅನುಯಾಯಿ.
ಸಮಾನಾರ್ಥಕ : ಅನುಚರ, ಅನುವರ್ತಿ, ಪರಿಚಾರಕ
ಇತರ ಭಾಷೆಗಳಿಗೆ ಅನುವಾದ :
किसी का सिद्धान्त मानने और उनके अनुसार चलनेवाला व्यक्ति।
अनुयायी व्यक्ति अपने नेता की बात को ही सत्य मानकर उसका अनुसरण करता है।A person who accepts the leadership of another.
followerಅರ್ಥ : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
ಉದಾಹರಣೆ :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
ಸಮಾನಾರ್ಥಕ : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
ಇತರ ಭಾಷೆಗಳಿಗೆ ಅನುವಾದ :
Going or proceeding or coming after in the same direction.
The crowd of following cars made the occasion seem like a parade.ಅರ್ಥ : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
ಉದಾಹರಣೆ :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
ಸಮಾನಾರ್ಥಕ : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
ಉದಾಹರಣೆ :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
ಸಮಾನಾರ್ಥಕ : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಜ್ಞೆಯನ್ನು ಪಾಲನೆ ಮಾಡುವ
ಉದಾಹರಣೆ :
ಹಿರಿಯರ ಆಜ್ಞೆ ಪಾಲನೆ ಮಾಡುವುದು ಒಳಿತು.
ಸಮಾನಾರ್ಥಕ : ಅನುಗಾಮಿ, ಆಜ್ಞೆ ಪಾಲಕ, ಪಾಲನೆ ಮಾಡುವ
ಇತರ ಭಾಷೆಗಳಿಗೆ ಅನುವಾದ :
आज्ञा का पालन करनेवाला।
किसान अपने आज्ञाकारी पुत्र से बहुत प्रसन्न रहता था।Dutifully complying with the commands or instructions of those in authority.
An obedient soldier.