ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಅನ್ನವನ್ನು ನೀಡುವವನು
ಉದಾಹರಣೆ : ಈಶ್ವರನು ಎಲ್ಲರ ಅನ್ನದಾತನಾಗಿದ್ದಾನೆ.
ಸಮಾನಾರ್ಥಕ : ಅನ್ನ ದಾತ, ಪಾಲಕ, ಪೋಷಕ, ಪೋಷಿಸುವವ, ಪ್ರತಿಪಾಲಕ
ಇತರ ಭಾಷೆಗಳಿಗೆ ಅನುವಾದ :हिन्दी
वह जो अन्न दे।
ಅರ್ಥ : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ
ಉದಾಹರಣೆ : ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.
ಸಮಾನಾರ್ಥಕ : ಆರಂಭಗಾರ, ಕೃಷಿಕ, ನೇಗಿಲು ಹಿಡದವ, ಬೇಸಾಯಗಾರ, ರೈತ, ವ್ಯವಸಾಯಗಾರ
ಇತರ ಭಾಷೆಗಳಿಗೆ ಅನುವಾದ :हिन्दी English
हल चलानेवाला व्यक्ति।
A man who plows.
ಸ್ಥಾಪನೆ