ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭಾವ ಪದದ ಅರ್ಥ ಮತ್ತು ಉದಾಹರಣೆಗಳು.

ಅಭಾವ   ನಾಮಪದ

ಅರ್ಥ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು

ಉದಾಹರಣೆ : ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.

ಸಮಾನಾರ್ಥಕ : ಅರಕೆ, ಅಲ್ಪಕಾಲ, ಕಡಮೆ, ಕಡಿಮೆ, ಕಮ್ಮಿ, ಸ್ವಲ್ಪ


ಇತರ ಭಾಷೆಗಳಿಗೆ ಅನುವಾದ :

Lack of an adequate quantity or number.

The inadequacy of unemployment benefits.
deficiency, inadequacy, insufficiency

ಅರ್ಥ : ಯಾವುದೇ ಸಂಗತಿ ಅಥವಾ ವಸ್ತುವಿನ ಉಪಯೋಗದ ಅಥವಾ ಅಗತ್ಯದ ಪ್ರಮಾಣಕ್ಕಿಂತ ಕಡಿಮೆಯಾಗುವುದು

ಉದಾಹರಣೆ : ಬೇಸಿಗೆ ಕಾಲದಲ್ಲಿ ನೀರಿನ ಅಭಾವ ತಲೆದೋರುತ್ತದೆ.

ಸಮಾನಾರ್ಥಕ : ಕೊರತೆ


ಇತರ ಭಾಷೆಗಳಿಗೆ ಅನುವಾದ :

बहुत कम मात्रा में होने की या दुर्लभ होने की अवस्था या भाव।

गरमी के दिनों में पानी की तंगी होती है।
असुलभता, कमी, क़िल्लत, किल्लत, तंगी, दुर्लभता

The state of needing something that is absent or unavailable.

There is a serious lack of insight into the problem.
Water is the critical deficiency in desert regions.
For want of a nail the shoe was lost.
deficiency, lack, want

ಅರ್ಥ : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ

ಉದಾಹರಣೆ : ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.

ಸಮಾನಾರ್ಥಕ : ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ತೊಂದರೆ, ದುಃಖ, ಹಿಂಸೆ


ಇತರ ಭಾಷೆಗಳಿಗೆ ಅನುವಾದ :

अभावग्रस्त होने की अवस्था या भाव।

तंगी के बावज़ूद भी उस परिवार ने सच्चाई का साथ नहीं छोड़ा।
अभावग्रस्तता, कड़की, क़िल्लत, किल्लत, तंगी

A state occasioned by scarcity of money and a shortage of credit.

stringency, tightness

ಅರ್ಥ : ಹಣದ ಕೊರತೆ

ಉದಾಹರಣೆ : ಇಂದು ಹಣದ ಕೊರತೆ ಹೆಚ್ಚಾಗಿದೆ.

ಸಮಾನಾರ್ಥಕ : ಕೊರತೆ


ಇತರ ಭಾಷೆಗಳಿಗೆ ಅನುವಾದ :

पैसे की कमी।

आजकल तंगी चल रही है।
अर्थकष्ट, कड़की, तंगी

चौपाल