ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭಿವೃದ್ಧಿ ಪದದ ಅರ್ಥ ಮತ್ತು ಉದಾಹರಣೆಗಳು.

ಅಭಿವೃದ್ಧಿ   ನಾಮಪದ

ಅರ್ಥ : ವಿಕಾಸವಾಗುವಂತಹ ಅವಸ್ಥೆ ಅಥವಾ ಭಾವ

ಉದಾಹರಣೆ : ತೋಟದಲ್ಲಿರುವ ಹೂಗಳು ವಿಕಸನವಾಗುತ್ತಿವೆ.

ಸಮಾನಾರ್ಥಕ : ಬೆಳವಣಿಗೆ, ವಿಕಸನ, ವಿಕಾಸ


ಇತರ ಭಾಷೆಗಳಿಗೆ ಅನುವಾದ :

विकसित होने की अवस्था या भाव।

बागों में हर तरफ बहार है।
प्रफुल्लता, बहार, रौनक, रौनक़, विकास

A process in which something passes by degrees to a different stage (especially a more advanced or mature stage).

The development of his ideas took many years.
The evolution of Greek civilization.
The slow development of her skill as a writer.
development, evolution

ಅರ್ಥ : ಭಾವನೆ, ಮೌಲ್ಯ, ಮಹತ್ವ ಮುಂತಾದವುಗಳನ್ನು ಮೀರಿ ದೊಡ್ಡದಾದ ಸ್ಥಿತಿ

ಉದಾಹರಣೆ : ಇತ್ತೀಚಿಗೆ ನನ್ನ ಸಫಲತೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ.

ಸಮಾನಾರ್ಥಕ : ಅಭೋದಯ, ಉತ್ಕರ್ಷ, ಏಳಿಗೆ, ಪ್ರಗತಿ, ಬೆಳವಣಿಗೆ, ವೃದ್ಧಿ


ಇತರ ಭಾಷೆಗಳಿಗೆ ಅನುವಾದ :

भाव, मूल्य, महत्त्व आदि की सबसे बढ़ी हुई अवस्था।

वह आजकल अपनी सफलता के उत्कर्ष पर है।
उत्कर्ष, उत्कर्षण, प्रकर्ष, प्रकर्षण

High status importance owing to marked superiority.

A scholar of great eminence.
distinction, eminence, note, preeminence

ಅರ್ಥ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ

ಉದಾಹರಣೆ : ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.

ಸಮಾನಾರ್ಥಕ : ಪ್ರಗತಿ, ಬೆಳವಣಿಗೆ, ಮುನ್ನಡೆ, ವೃದ್ಧಿ


ಇತರ ಭಾಷೆಗಳಿಗೆ ಅನುವಾದ :

संख्या, गुण, तथ्य आदि में विशेष वृद्धि करने की क्रिया या भाव।

धातुई तत्वों का परिवर्धन हुआ है।
परिवर्द्धन, परिवर्धन, परिवृद्धि

A process of becoming larger or longer or more numerous or more important.

The increase in unemployment.
The growth of population.
growth, increase, increment

ಅರ್ಥ : ಇರುವ ಸ್ಥಿತಿಯನ್ನು ಉತ್ತಮಗೊಳಿಸುವುದು ಅಥವಾ ಉತ್ತಮಗೊಳ್ಳುವಂತೆ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇರುವ ಸ್ಥಿತಿಯನ್ನು ಸುಧಾರಿಸುತ್ತಾ ಹೋಗುವುದು

ಉದಾಹರಣೆ : ಹಳ್ಳಿಗಳ ಅಭಿವೃದ್ಧಿಗೆ ಉದ್ಯೋಗ ಸೃಷ್ಠಿಯ ಅಗತ್ಯವಿದೆ.

ಸಮಾನಾರ್ಥಕ : ಸುಧಾರಣೆ


ಇತರ ಭಾಷೆಗಳಿಗೆ ಅನುವಾದ :

किसी चीज़ को और अच्छा, नया व सुंदर रूप देने की क्रिया या उसे अधिक उपयोगी बनाने या उसके अधिक उपयोगी बनने की क्रिया।

इस कार्य में सुधार की आवश्यकता है।
इसलाह, इस्लाह, उद्धार, दुरुस्ती, शिष्टि, संस्करण, संस्कार, सुधार

A change for the better. Progress in development.

advance, betterment, improvement

चौपाल