ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರ್ಚಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಚಿಸು   ಕ್ರಿಯಾಪದ

ಅರ್ಥ : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

ಉದಾಹರಣೆ : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

ಸಮಾನಾರ್ಥಕ : ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು


ಇತರ ಭಾಷೆಗಳಿಗೆ ಅನುವಾದ :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

चौपाल