ಅರ್ಥ : ಪರಿಮಾಣ ಅಥವಾ ಅಳೆಯುವ ಕೆಲಸ
ಉದಾಹರಣೆ :
ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.
ಸಮಾನಾರ್ಥಕ : ಅಳತೆ, ಅಳೆಯುವಿಕೆ, ಪರಿಮಾಣ, ಮೋಜಣಿ
ಇತರ ಭಾಷೆಗಳಿಗೆ ಅನುವಾದ :
The act or process of assigning numbers to phenomena according to a rule.
The measurements were carefully done.ಅರ್ಥ : ತೂಕ ಮಾಡುವುದಕ್ಕೆ ಯೋಗ್ಯವಾದ ಅಥವಾ ತೂಕ ಮಾಡಲು ಯೋಗ್ಯವಾದ
ಉದಾಹರಣೆ :
ಇಲ್ಲಿ ಅಕ್ಕಿಯನ್ನು ತೂಕ ಮಾಡಲಾಗುವುದು.
ಸಮಾನಾರ್ಥಕ : ಅಳತೆ ಮಾಡುವಂತ, ಅಳತೆ ಮಾಡುವಂತಹ, ತೂಕ ಮಾಡಲಾಗುವ, ತೂಕ ಮಾಡುವಂತ, ತೂಕ ಮಾಡುವಂತಹ, ತೂಕು ಮಾಡುವ