ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವಮಾನ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಅವಮಾನ ಮಾಡು   ಕ್ರಿಯಾಪದ

ಅರ್ಥ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.

ಸಮಾನಾರ್ಥಕ : ಅಪಮಾನ ಮಾಡು, ಅಪಮಾನಿಸು, ಅವಮಾನಿಸು


ಇತರ ಭಾಷೆಗಳಿಗೆ ಅನುವಾದ :

बेइज्जती करना।

उसने अपने साले को बहुत लताड़ा।
लताड़ना, लथाड़ना

Treat, mention, or speak to rudely.

He insulted her with his rude remarks.
The student who had betrayed his classmate was dissed by everyone.
affront, diss, insult

ಅರ್ಥ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು

ಉದಾಹರಣೆ : ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.

ಸಮಾನಾರ್ಥಕ : ಅಪಮಾನ ಮಾಡು, ಅಲ್ಲಗಳೆ, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು


ಇತರ ಭಾಷೆಗಳಿಗೆ ಅನುವಾದ :

किसी को उसकी विफलता पर चिढ़ाना या लज्जित करना।

बच्चे अपने हारे हुए साथियों को अँगूठा दिखा रहे हैं।
अँगूठा दिखाना, अंगूठा दिखाना, ठेंगा दिखाना, ठेंगा बताना

चौपाल