ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವಿಖ್ಯಾತ ಪದದ ಅರ್ಥ ಮತ್ತು ಉದಾಹರಣೆಗಳು.

ಅವಿಖ್ಯಾತ   ಗುಣವಾಚಕ

ಅರ್ಥ : ಅಷ್ಟೇನು ಪರಿಚಯವಿಲ್ಲದ ಅಥವಾ ಪ್ರಸಿದ್ದಿಗೆ ಬರದೇ ಇರುವ

ಉದಾಹರಣೆ : ಅಂಬೇಡ್ಕರರು ಜನಿಸಿದ್ದು ಮಹಾರಾಷ್ಟ್ರದ ಒಂದು ಸಾಮಾನ್ಯ ಹಳ್ಳಿಯಲ್ಲಿ.

ಸಮಾನಾರ್ಥಕ : ಅಪ್ರಸಿದ್ದ, ಅಪ್ರಸಿದ್ದವಾದ, ಅಪ್ರಸಿದ್ದವಾದಂತ, ಅಪ್ರಸಿದ್ದವಾದಂತಹ, ಅವಿಖ್ಯಾತವಾದ, ಅವಿಖ್ಯಾತವಾದಂತ, ಅವಿಖ್ಯಾತವಾದಂತಹ, ಸಾಧಾರಣ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ, ಸಾಮಾನ್ಯ, ಸಾಮಾನ್ಯವಾದ, ಸಾಮಾನ್ಯವಾದಂತ, ಸಾಮಾನ್ಯವಾದಂತಹ


ಇತರ ಭಾಷೆಗಳಿಗೆ ಅನುವಾದ :

जो ख्याति प्राप्त या ख्यात न हो।

ईश्वरचंद्र विद्यासागर का जन्म पश्चिम बंगाल के एक अख्यात गाँव में हुआ था।
अख्यात, अनाम, अनामक, अप्रसिद्ध, अविख्यात, अवित्त, अविदित, गुमनाम, बेनाम

Not famous or acclaimed.

An obscure family.
Unsung heroes of the war.
obscure, unknown, unsung

चौपाल