ಅರ್ಥ : ನಾನು ಇದ್ದೇನೆ ಅಥವಾ ನಾನು ಮಾಡುತ್ತೇನೆ ಎನ್ನುವುದರ ಭಾವ
ಉದಾಹರಣೆ :
ಅಹಂಕಾರವನ್ನು ತ್ಯಾಗ ಮಾಡುವುದರಿಂದ ಮಾತ್ರ ಮೋಕ್ಷವನ್ನು ಪಡೆಯಬಹುದು.
ಸಮಾನಾರ್ಥಕ : ಅಹಂಕಾರ, ಅಹಂಕಾರದ ವ್ಯವಸ್ಥೆ, ಅಹಂಕಾರದ ಸ್ಥಿತಿ, ಅಹಂಭಾವ, ಗರ್ವ, ನಾನತ್ವ, ಸೊಕ್ಕು
ಇತರ ಭಾಷೆಗಳಿಗೆ ಅನುವಾದ :