ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಕರ್ಷಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಆಕರ್ಷಿಸು   ಕ್ರಿಯಾಪದ

ಅರ್ಥ : ಯಾವುದೇ ವ್ಯಕ್ತಿ ಅಥವಾ ಸಂಗತಿಯು ತನ್ನ ಕಡೆಗೆ ಪ್ರಭಾವ ಬೀರಿಸಿಕೊಳ್ಳುವ ಗುಣ

ಉದಾಹರಣೆ : ಹಾವಾಡಿಗನು ಮಗುವಿನ ಮೈಮೇಲೆ ಹಾವುಗಳನ್ನು ಆಡಿಸುತ್ತಾ ಜನರನ್ನು ಆಕರ್ಷಿಸುತ್ತಾನೆ.

ಸಮಾನಾರ್ಥಕ : ಎಳೆ, ಜಗ್ಗು, ಸೆಳೆ


ಇತರ ಭಾಷೆಗಳಿಗೆ ಅನುವಾದ :

किसी व्यक्ति या वस्तु का प्रभाव या गुण निकाल देना।

सपेरे ने बच्चे के शरीर से साँप का ज़हर खींचा।
खींचना, खीचना, चूसना

ಅರ್ಥ : ಇನ್ನೊಬ್ಬರನ್ನು ನಮ್ಮ ಕಡೆ ಆಕರ್ಷಿತರನ್ನಾಗಿ ಮಾಡು

ಉದಾಹರಣೆ : ಒಬ್ಬ ಯೌವನದ ಸುಂದರ ಹುಡುಗಿಯು ನನ್ನನ್ನು ಆಕರ್ಷಿಸಿದಳು.

ಸಮಾನಾರ್ಥಕ : ಆಕರ್ಷಿತಗೊಳಿಸು, ಮೋಹಗೊಳಿಸು, ಸೆಳೆದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

किसी को अपनी ओर आकर्षित करना।

एक नवयौवना की अदाओं ने हमें लूट लिया।
मोहना, लूटना

ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಇನ್ನೊಂದು ವಸ್ತು, ವ್ಯಕ್ತಿ ಮೊದಲಾದವುಗಳ ಶಕ್ತಿ ಅಥವಾ ಪ್ರೇರಣೆಯಿಂದ ತನ್ನ ಹತ್ತಿರಕ್ಕೆ ಎಳೆಯುವುದು

ಉದಾಹರಣೆ : ಶ್ರೀ ರಾಮನ ರೂಪ ಮಿಥಿಲಾ ನಗರದ ಎಲ್ಲಾ ಜನರನ್ನು ಆಕರ್ಷಿಸುತ್ತಿದೆ.

ಸಮಾನಾರ್ಥಕ : ಆಕರ್ಷಣೆಗೊಳಿಸು, ಮರಳು ಮಾಡು, ಮೋಹಗೊಳಿಸು, ಮೋಹಿತಗೊಳಿಸು, ಸೆಳೆ


ಇತರ ಭಾಷೆಗಳಿಗೆ ಅನುವಾದ :

किसी वस्तु, व्यक्ति आदि को किसी वस्तु, व्यक्ति आदि के द्वारा अपनी शक्ति या प्रेरणा से अपने पास लाना।

भगवान राम का रूप सभी मिथिलावासियों को आकर्षित कर रहा था।
आकर्षना, आकर्षित करना, आकृष्ट करना, खींचना, लुभाना

Direct toward itself or oneself by means of some psychological power or physical attributes.

Her good looks attract the stares of many men.
The ad pulled in many potential customers.
This pianist pulls huge crowds.
The store owner was happy that the ad drew in many new customers.
attract, draw, draw in, pull, pull in

ಅರ್ಥ : ಯಾರೋಒಬ್ಬರಿಗೆ ಏನನ್ನಾದರು ತೋರಿಸಿ ಅದನ್ನು ಪಡೆಯುವ ಆಸೆಯನ್ನು ಹುಟ್ಟಿಸು

ಉದಾಹರಣೆ : ಅಂಗಡಿಯವನು ಗೊಂಬೆಯನ್ನು ಮಗುವಿಗೆ ತೋರಿಸಿ ಅದರ ಮನಸ್ಸನ್ನು ಮೋಹಗೊಳಿಸಿದನು.

ಸಮಾನಾರ್ಥಕ : ಪರವಷಗೊಳಿಸು, ಮೋಹಗೊಳಿಸು


ಇತರ ಭಾಷೆಗಳಿಗೆ ಅನುವಾದ :

किसी को कुछ दिखाकर उसे उस चीज़ को पाने के लिए अधीर करना।

बड़े अक्सर बच्चों को अपने पास बुलाने के लिए उन्हें ललचाते हैं।
ललचाना, लालच देना, लुब्ध करना, लुभाना

Provoke someone to do something through (often false or exaggerated) promises or persuasion.

He lured me into temptation.
entice, lure, tempt

चौपाल