ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಘಾತ ಪದದ ಅರ್ಥ ಮತ್ತು ಉದಾಹರಣೆಗಳು.

ಆಘಾತ   ನಾಮಪದ

ಅರ್ಥ : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ

ಉದಾಹರಣೆ : ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.

ಸಮಾನಾರ್ಥಕ : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು


ಇತರ ಭಾಷೆಗಳಿಗೆ ಅನುವಾದ :

मन को पहुँचने वाला आघात।

उसकी बातों से मुझे ठेस लगी।
झटका, ठेस, धक्का, मनोघात, मानसिक आघात, सदमा

The feeling of distress and disbelief that you have when something bad happens accidentally.

His mother's death left him in a daze.
He was numb with shock.
daze, shock, stupor

ಅರ್ಥ : ಯಾವುದಾದರು ವಸ್ತು, ಪರಿಸ್ಥಿತಿ ಮೊದಲಾದವುಗಳ ಹಿಡಿತ ಅಥವಾ ಹೊಡೆತಕ್ಕೆ ಸಿಕ್ಕಿಕೊಳುವ ಕ್ರಿಯೆ

ಉದಾಹರಣೆ : ರಸ್ತೆಯನ್ನು ದಾಟುವ ಸಮಯದಲ್ಲಿ ರಾಹುಲನು ಗಾಡಿಯ ಹೊಡೆತಕ್ಕೆ ಸಿಕ್ಕಿಕೊಂಡನು.ಕಾಲದ ಹೊಡೆತದಿಂದ ಯಾರೂ ಪಾರಾಗಲು ಸಾಧ್ಯವಿಲ್ಲ.

ಸಮಾನಾರ್ಥಕ : ಏಟು, ಪೆಟ್ಟು, ಹಾನಿ, ಹೊಡೆತ


ಇತರ ಭಾಷೆಗಳಿಗೆ ಅನುವಾದ :

किसी वस्तु,परिस्थिति आदि की पकड़ या पहुँच में आने की क्रिया।

सड़क पार करते समय राहुल गाड़ी की चपेट में आ गया।
काल की चपेट से कोई नहीं बच सकता।
चपेट, चपेटा, मार

ಅರ್ಥ : ಹೊಡೆಯುವ ಕ್ರಿಯೆ

ಉದಾಹರಣೆ : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

ಸಮಾನಾರ್ಥಕ : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು


ಇತರ ಭಾಷೆಗಳಿಗೆ ಅನುವಾದ :

The act of inflicting corporal punishment with repeated blows.

beating, drubbing, lacing, licking, thrashing, trouncing, whacking

ಅರ್ಥ : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ

ಉದಾಹರಣೆ : ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.

ಸಮಾನಾರ್ಥಕ : ದುಃಖ, ಶೋಕ, ಸಂಕಷ್ಟ


ಇತರ ಭಾಷೆಗಳಿಗೆ ಅನುವಾದ :

किसी के द्वारा पहुँचाई हुई हानि।

मोहन ने सोहन की दुकान में आग लगाकर उसे आर्थिक चोट पहुँचाई।
चोट

The act of damaging something or someone.

damage, harm, hurt, scathe

चौपाल