ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಚಾರ್ಯಕ ಪದದ ಅರ್ಥ ಮತ್ತು ಉದಾಹರಣೆಗಳು.

ಆಚಾರ್ಯಕ   ನಾಮಪದ

ಅರ್ಥ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ

ಉದಾಹರಣೆ : ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.

ಸಮಾನಾರ್ಥಕ : ಅಧ್ಯಾಪಕ, ಆಚಾರ್ಯ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು


ಇತರ ಭಾಷೆಗಳಿಗೆ ಅನುವಾದ :

वह व्यक्ति जो विद्यार्थियों को पढ़ाता है।

अध्यापक और छात्र का संबंध मधुर होना चाहिए।
अध्यापक, आचार्य, आचार्य्य, उस्ताद, गुरु, गुरू, टीचर, पाठक, मास्टर, मुअल्लिम, वक्ता, शिक्षक, स्कंध, स्कन्ध

A person whose occupation is teaching.

instructor, teacher

चौपाल