ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆತುರದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಆತುರದಂತ   ಗುಣವಾಚಕ

ಅರ್ಥ : ಯಾವುದು ತುಂಬಾ ಉತ್ಕಂಠಿತವಾಗಿರುವುದೋ

ಉದಾಹರಣೆ : ಪ್ರತಿ ವಿಷಯದಲ್ಲೂ ಆತುರ ಪಡದೆ ನಿಧಾನವಾಗಿ ಯೋಚಿಸುವುದು ಅವಶ್ಯ.

ಸಮಾನಾರ್ಥಕ : ಆತುರ, ಆತುರದಂತಹ, ಉತ್ಕಂಠಿತ, ಉತ್ಕಂಠಿತವಾದ, ಉತ್ಕಂಠಿತವಾದಂತ, ಉತ್ಕಂಠಿತವಾದಂತಹ, ತೀವ್ರ ಅಭಿಲಾಷೆ, ತೀವ್ರ ಅಭಿಲಾಷೆಯ, ತೀವ್ರ ಅಭಿಲಾಷೆಯಂತ, ತೀವ್ರ ಅಭಿಲಾಷೆಯಂತಹ


ಇತರ ಭಾಷೆಗಳಿಗೆ ಅನುವಾದ :

Causing or fraught with or showing anxiety.

Spent an anxious night waiting for the test results.
Cast anxious glances behind her.
Those nervous moments before takeoff.
An unquiet mind.
anxious, nervous, queasy, uneasy, unquiet

ಅರ್ಥ : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು

ಉದಾಹರಣೆ : ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.

ಸಮಾನಾರ್ಥಕ : ಅವಸರದ, ಅವಸರದಂತ, ಅವಸರದಂತಹ, ಆತುರದ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ


ಇತರ ಭಾಷೆಗಳಿಗೆ ಅನುವಾದ :

किसी काम आदि में जल्दबाज़ी करनेवाला।

मनोहर एक लापरवाह और जल्दबाज व्यक्ति है।
उतावला, जल्दबाज, जल्दबाज़, हड़बड़िया

Excessively quick.

Made a hasty exit.
A headlong rush to sell.
hasty, headlong

चौपाल