ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.
ಸಮಾನಾರ್ಥಕ : ಆಧುನಿಕತೆ, ಆಧುನಿಕವಾದ, ನವೀನತೆ, ನಾವೀನ್ಯ, ನೂತನ, ನೂತನವಾದ, ಹೊಸತನ
ಇತರ ಭಾಷೆಗಳಿಗೆ ಅನುವಾದ :हिन्दी English
नया होने की अवस्था या भाव।
The quality of being new and original (not derived from something else).
ಅರ್ಥ : ವರ್ತಮಾನಕ್ಕೆ ಸಂಬಂಧಿಸಿದ ಕಾಲ
ಉದಾಹರಣೆ : ಆಧುನಿಕ ಭಾರತೀಯ ಸಮಾಜದಲ್ಲಿ ಬ್ರಷ್ಟಾಚಾರ ತುಂಬಿ ತುಳುಕುತ್ತಿದೆ.
ಸಮಾನಾರ್ಥಕ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी
जिस पर इस समय की बातों या विशेषताओं की पूरी छाप हो।
ಸ್ಥಾಪನೆ