ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಆರಿಸು   ಕ್ರಿಯಾಪದ

ಅರ್ಥ : ಯಾವುದೇ ವಸ್ತು ಇತ್ಯಾದಿಗಳ ಬಿಸಿಯನ್ನು ಕಡಿಮೆ ಮಾಡುವುದು ಅಥವಾ ಅರಿಸುವುದು ಅಥವಾ ಅದನ್ನು ತಣ್ಣಗಾಗಿಸುವ ಪ್ರಕ್ರಿಯೆ

ಉದಾಹರಣೆ : ವೈಜ್ಞಾನಿಕವಾಗಿ ಯಾವುದೇ ದುರ್ಘಟನೆ ಆಗಬಾರದೆಂದು ರಿಯಾಕ್ಟರ್ ಗಳನ್ನು ಆರಿಸುತ್ತಿದ್ದಾರೆ.

ಸಮಾನಾರ್ಥಕ : ನಂದಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु आदि की गर्मी कम करना या शांत करना या उसमें से गर्मी, ताप आदि को निकाल देना।

वैज्ञानिक कोई और दुर्घटना न हो इसलिए रिएक्टरों को बुझा रहे हैं।
ठंडा करना, बुझाना

Cool (hot metal) by plunging into cold water or other liquid.

Quench steel.
quench

ಅರ್ಥ : ಹಲವಾರು ವಸ್ತುಗಳಲ್ಲಿ ನಿಮ್ಮ ಮನಸ್ಸಿಗೆ ಇಷ್ಟವಾದ ವಸ್ತುಗಳನ್ನು ಆರಿಸಿ ಬೇರೆ ಇಡುವ ಪ್ರಕ್ರಿಯೆ

ಉದಾಹರಣೆ : ಬಟ್ಟೆ ಮಾರುವ ಅಂಗಡಿಯಲ್ಲಿ ನಾನು ನನಗಾಗಿ ಹತ್ತು ಸೀರೆಗಳನ್ನು ಆರಿಸಿ ತೆಗೆದೆ.

ಸಮಾನಾರ್ಥಕ : ಆಯ್ಕೆ ಮಾಡು, ಹಕ್ಕಿ ತೆಗೆ


ಇತರ ಭಾಷೆಗಳಿಗೆ ಅನುವಾದ :

बहुत सी वस्तुओं में से कुछ मनपसंद वस्तुएँ अलग करना।

कपड़े की दुकान से अपने लिए मैंने दस साड़ियाँ चुनी।
चयन करना, चुनना, चुनाव करना, छाँटना, निकालना, पसंद करना, पसन्द करना

Pick out, select, or choose from a number of alternatives.

Take any one of these cards.
Choose a good husband for your daughter.
She selected a pair of shoes from among the dozen the salesgirl had shown her.
choose, pick out, select, take

ಅರ್ಥ : ಹಸಿವು ಇತ್ಯಾದಿಗಳು ಶಾಂತವಾಗುವ ಪ್ರಕ್ರಿಯೆ

ಉದಾಹರಣೆ : ನೀರು ಕುಡಿಯುತ್ತಿದ್ದಂತೆ ಬಾಯಾರಿಕೆ ಆರಿತು.

ಸಮಾನಾರ್ಥಕ : ನಂದಿಸು


ಇತರ ಭಾಷೆಗಳಿಗೆ ಅನುವಾದ :

भूख आदि का शांत होना।

पानी पीते ही प्यास बुझ गई।
बुझना

Satisfy (thirst).

The cold water quenched his thirst.
allay, assuage, quench, slake

ಅರ್ಥ : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.

ಸಮಾನಾರ್ಥಕ : ಆಯು, ಆಯ್ದಿಡು, ಬೇರ್ಪಡಿಸು, ಹುಡುಕಿತೆಗೆ


ಇತರ ಭಾಷೆಗಳಿಗೆ ಅನುವಾದ :

समूह आदि में से चींज़ें अलग करना।

वह टोकरी में से अच्छे आम छाँट रहा है।
अलगाना, उछाँटना, चुनना, छाँटना, छांटना, बराना, बाँछना, बीनना

अलग या पृथक करना।

सीता चावल में मिली दाल को अलग कर रही है।
अलग करना, अलगाना, उचेलना, बगलियाना, बिलगाना, वियुक्त करना, विलग करना, विलगाना

Force, take, or pull apart.

He separated the fighting children.
Moses parted the Red Sea.
disunite, divide, part, separate

Pick out, select, or choose from a number of alternatives.

Take any one of these cards.
Choose a good husband for your daughter.
She selected a pair of shoes from among the dozen the salesgirl had shown her.
choose, pick out, select, take

ಅರ್ಥ : ಚುನಾವಣೆ, ಆಟ ಮೊದಲಾದವುಗಳಲ್ಲಿ ಉಮೇದುವಾರ ಅಥವಾ ಎದುರಾಳಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ಆರಿಸಿಕೊಳ್ಳುವುದು

ಉದಾಹರಣೆ : ಕಾಂಗ್ರೆಸಿನಲ್ಲಿ ವಿಧಾನ ಸಭಾ ಚುನಾವಣೆಗಾಗಿ ಹತ್ತು ಜನ ಉಮೇದುವಾರರನ್ನು ಆರಿಸಲಾಗಿದೆ.

ಸಮಾನಾರ್ಥಕ : ಆಯ್ದುಕೊಳ್ಳು, ಕೂಡಿಸು, ಚುನಾಯಿಸು


ಇತರ ಭಾಷೆಗಳಿಗೆ ಅನುವಾದ :

चुनाव, खेल, आदि में उम्मीदवार या प्रतियोगी को प्रतियोगिता में भाग लेने के लिए चुनना या भेजना।

काँग्रेस ने विधान सभा चुनाव के लिए दस उम्मीदवार खड़े किए हैं।
कोच ने घायल खिलाड़ी के स्थान पर नए खिलाड़ी को मैदान में उतारा।
उतारना, खड़ा करना

ಅರ್ಥ : ಯಾವುದಾದರು ವಸ್ತುವಿನ ತಾಪಮಾನ ಅಥವಾ ಬಿಸಿ ಕಡಿಮೆಯಾಗಿಸುವ ಕ್ರಿಯೆ

ಉದಾಹರಣೆ : ಬಾತು ಈಗ ಆರಿದೆ.

ಸಮಾನಾರ್ಥಕ : ತಣ್ಣಗಾಗಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु का तापमान या गरमाहट कम हो जाना।

भात अब जुड़ा गया होगा।
जुड़ाना, ठंडा होना, शीतल होना

ಅರ್ಥ : ಹಸಿ ಇರುವ ವಸ್ತುಗಳನ್ನು ಒಣಗಿಸುವ ಪ್ರಕ್ರಿಯೆ

ಉದಾಹರಣೆ : ಮಾವಿನ ಚೆಟ್ನಿಯನ್ನು ಮಾಡಲು ಮೊದಲು ಮಾವಿನ ಕಾಯನ್ನು ಒಣಗಿಸಬೇಕು.

ಸಮಾನಾರ್ಥಕ : ಒಣಗಿಸು


ಇತರ ಭಾಷೆಗಳಿಗೆ ಅನುವಾದ :

आद्रता दूर करना।

अमचूर बनाने के लिए कच्चे आम को सुखाया जाता है।
झुरवाना, सुखाना

Remove the moisture from and make dry.

Dry clothes.
Dry hair.
dry, dry out

ಅರ್ಥ : ಒಳೆಯ ಅಥವಾ ಕೆಲಸಕ್ಕೆ ಬರುವ ವಸ್ತುಗಳನ್ನು ಬೇರೆ ಇಡುವ ಕ್ರಿಯೆ

ಉದಾಹರಣೆ : ಮಲೀಕರು ಕೆಲಸದವರ ಹತ್ತಿರ ಕಾಳುಗಳನ್ನು ಆರಿಸುವ ಕೆಲಸ ಮಾಡಿಸುತ್ತಿದ್ದಾರೆ.

ಸಮಾನಾರ್ಥಕ : ಆಯು


ಇತರ ಭಾಷೆಗಳಿಗೆ ಅನುವಾದ :

अच्छी या काम की चीज़ें अलग करवाना।

मालिक नौकर से अनाज चुनवा रहा है।
चुनवाना, चुनाना, छँटवाना, छंटवाना

Pick the best.

cream off, skim off

ಅರ್ಥ : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.

ಸಮಾನಾರ್ಥಕ : ಆಯು, ಆಯ್ದಿಡು, ಬೇರ್ಪಡಿಸು, ಹುಡುಕಿತೆಗೆ

ಅರ್ಥ : ಹೊತ್ತಿಕೊಂಡಿರುವ ಬೆಂಕಿಯನ್ನು ಆರಿಸುವುದು ಅಥವಾ ಶಾಂತಗೊಳಿಸುವುದು

ಉದಾಹರಣೆ : ಅವನು ದೀಪವನ್ನು ನಂದಿಸಿದನು

ಸಮಾನಾರ್ಥಕ : ನಂದಿಸು, ಹೊತ್ತಿಸು


ಇತರ ಭಾಷೆಗಳಿಗೆ ಅನುವಾದ :

किसी पदार्थ के आग से जलने का अंत करना या आग को शांत करना।

उसने दीपक को बुझा दिया।
बुझाना, बुताना

Put out, as of fires, flames, or lights.

Too big to be extinguished at once, the forest fires at best could be contained.
Quench the flames.
Snuff out the candles.
blow out, extinguish, quench, snuff out

ಅರ್ಥ : ಅಕ್ಕಿಯಲ್ಲಿರುವ ಕಸ, ಕಡ್ಡಿಯನ್ನು ಆರಿಸಿ ಅದನ್ನು ಸ್ವಚ್ಛ ಮಾಡುವ ಪ್ರಕ್ರಿಯೆ

ಉದಾಹರಣೆ : ಅಮ್ಮ ಅಕ್ಕಿಯನ್ನು ಹಾರಿಸುತ್ತಿದ್ದಾಳೆ.

ಸಮಾನಾರ್ಥಕ : ಸ್ವಚ್ಛ ಮಾಡು


ಇತರ ಭಾಷೆಗಳಿಗೆ ಅನುವಾದ :

अनाज में से कण या भूसी कूट या फटककर अलग करना।

माँ चावल छाँट रही है।
छाँटना

Divide into components or constituents.

Separate the wheat from the chaff.
separate

ಅರ್ಥ : (ದೀಪ, ಬತ್ತಿ ಇತ್ಯಾದಿ)ಆರಿಸು

ಉದಾಹರಣೆ : ಮಲಗುವ ಮುನ್ನ ದೀಪವನ್ನು ಆರಿಸಿ ಮಗಲು.


ಇತರ ಭಾಷೆಗಳಿಗೆ ಅನುವಾದ :

(दीपक, बत्ती आदि) बुझाना।

सोने से पहले दीपक बढ़ा देना।
बढ़ाना

Put out, as of a candle or a light.

Douse the lights.
douse, put out

ಅರ್ಥ : ಉರಿಯುತ್ತಿರುವ ವಸ್ತುಗಳನ್ನು ಆರಿಸುವ ಪ್ರಕ್ರಿಯೆ

ಉದಾಹರಣೆ : ಯಾರೋ ಒಬ್ಬರು ಉರಿಯುತ್ತಿದ್ದ ದೀಪದ ಬತ್ತಿ ಆರಿಸಿದರು.

ಸಮಾನಾರ್ಥಕ : ನಂದಿಸು


ಇತರ ಭಾಷೆಗಳಿಗೆ ಅನುವಾದ :

जलती हुई वस्तु का बंद हो जाना।

बत्ती बुझ गई।
गुल होना, बुझना

Be discharged or activated.

The explosive devices went off.
go off

ಅರ್ಥ : ವಿದ್ಯುತ್ ಮೂಲಕ ಚಾಲನೆಗೊಂಡ ವಸ್ತುವನ್ನು ಆರಿಸಲು ಅಥವಾ ಉರಿಯದಂತೆ ಅಥವಾ ಬೆಳಕು ಬರದಂತೆ ಮಾಡವ ಪ್ರಕ್ರಿಯೆ

ಉದಾಹರಣೆ : ಅವನು ಗುಂಡಿಯನ್ನು ಒತ್ತಿ ದೀಪವನ್ನು ಆರಿಸಿದ.


ಇತರ ಭಾಷೆಗಳಿಗೆ ಅನುವಾದ :

विद्युत से जलती हुई वस्तु को बंद करना या इस अवस्था में करना कि वह जलना या प्रकाश देना बंद कर दे।

उसने बटन दबाकर बत्ती को बुझा दिया।
बुझाना

Cause to stop operating by disengaging a switch.

Turn off the stereo, please.
Cut the engine.
Turn out the lights.
cut, switch off, turn off, turn out

ಅರ್ಥ : ವಿದ್ವತ್ ಮಂಡಲದಲ್ಲಿ ಸಂಪರ್ಕ ಕೊಡಿಸು ಅಥವಾ ತಪ್ಪಿಸಲು ಬಳಸುವ ಸಾಧನ

ಉದಾಹರಣೆ : ವಿದ್ಯುತ್ ಮಂತ್ರಿಗಳು ಕೆಟ್ಟುಹೋದ ಸ್ವಿಚಿನಿಂದ ಹೊರಬರುತ್ತಿದ್ದ ಬಿಂಕಿ ಕಿಡಿಯನ್ನು ಆರಿಸಿದರು.


ಇತರ ಭಾಷೆಗಳಿಗೆ ಅನುವಾದ :

* (इलेक्ट्रानिकी) जब प्रेरक परिपथ में विद्युत प्रवाह बंद हो तो (स्फुरण) रोकना या किसी उपकरण या घटक में (दोलन या प्रवाह) रोकना।

बिजली-मिस्त्री ने खराब स्विच से निकल रहे स्फुर्लिंग को बुझाया।
क्वेंच करना, क्वेन्च करना, बुझाना

Electronics: suppress (sparking) when the current is cut off in an inductive circuit, or suppress (an oscillation or discharge) in a component or device.

quench

ಅರ್ಥ : ಉರಿಯುತ್ತಿರುವ ವಸ್ತುವನ್ನು ನೀರು ಹಾಕಿ ಆರಿಸುವ ಪ್ರಕ್ರಿಯೆ

ಉದಾಹರಣೆ : ಅಂಗಡಿಯವನು ಉರಿಯುತ್ತಿರುವ ಇದ್ದಲನ್ನು ಆರಿಸುತ್ತಿದ್ದಾನೆ.

ಸಮಾನಾರ್ಥಕ : ತಣಿಸು, ತಣ್ಣಗಾಗಿಸು


ಇತರ ಭಾಷೆಗಳಿಗೆ ಅನುವಾದ :

तपी हुई वस्तु विशेषकर धातुओं को पानी या अन्य तरल पदार्थ में डालकर ठंडा करना।

लोहार औजार बुझा रहा है।
बुझाना

Cause to heat and crumble by treatment with water.

Slack lime.
slack, slake

ಅರ್ಥ : ಯಾವುದಾದರು ವಸ್ತುವಿನ ತಾಪಮಾನ ಅಥವಾ ಬಿಸಿಯನ್ನು ಕಡಿಮೆ ಮಾಡುವುದು

ಉದಾಹರಣೆ : ತಾಯಿಯು ಮಗುವಿಗೆ ಊಟ ಮಾಡಿಸಲು ಅನ್ನವನ್ನು ಆರಿಸುತ್ತಿದ್ದಾಳೆ.

ಸಮಾನಾರ್ಥಕ : ತಣ್ಣಗಾಗಿಸು, ತಣ್ಣಗೆ ಮಾಡು


ಇತರ ಭಾಷೆಗಳಿಗೆ ಅನುವಾದ :

किसी वस्तु का तापमान या गरमाहट कम करना।

माँ ने बच्चे को खिलाने के लिए चावल जुड़ाया।
जुड़ाना, ठंडा करना, शीतल करना

चौपाल