ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಳು ಪದದ ಅರ್ಥ ಮತ್ತು ಉದಾಹರಣೆಗಳು.

ಆಳು   ನಾಮಪದ

ಅರ್ಥ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ಉದಾಹರಣೆ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ಸಮಾನಾರ್ಥಕ : ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


ಇತರ ಭಾಷೆಗಳಿಗೆ ಅನುವಾದ :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ಅರ್ಥ : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

ಉದಾಹರಣೆ : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

ಸಮಾನಾರ್ಥಕ : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


ಇತರ ಭಾಷೆಗಳಿಗೆ ಅನುವಾದ :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man

ಅರ್ಥ : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ

ಉದಾಹರಣೆ : ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.

ಸಮಾನಾರ್ಥಕ : ಅನುಚರಿ, ಅನುಸಾರಿಣಿ, ಅಸಿಕ್ನಿ, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು


ಇತರ ಭಾಷೆಗಳಿಗೆ ಅನುವಾದ :

वह जो घरेलू काम-काज तथा सेवा करती हो।

आज-कल की काम-काजी महिलाएँ नौकरानियों पर अधिक निर्भर रहती हैं।
अनुचरी, अभिसारिणी, कनीज, कनीज़, ख़ादिमा, खादिमा, चकरानी, चाकरानी, चेरी, टहलनी, दाई, दासी, नौकरानी, परिचारिका, बाँदी, बाई, महरि, महरी, लौंड़ी, लौंडी, लौंढिया, सेविका

A female domestic.

amah, housemaid, maid, maidservant

ಅರ್ಥ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

ಉದಾಹರಣೆ : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

ಸಮಾನಾರ್ಥಕ : ಚಾರ, ಜವಾನ, ಸೇವಕ


ಇತರ ಭಾಷೆಗಳಿಗೆ ಅನುವಾದ :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

ಅರ್ಥ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

ಉದಾಹರಣೆ : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

ಸಮಾನಾರ್ಥಕ : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ


ಇತರ ಭಾಷೆಗಳಿಗೆ ಅನುವಾದ :

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

ಅರ್ಥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ಉದಾಹರಣೆ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ಸಮಾನಾರ್ಥಕ : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


ಇತರ ಭಾಷೆಗಳಿಗೆ ಅನುವಾದ :

A person working in the service of another (especially in the household).

retainer, servant

ಅರ್ಥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

ಉದಾಹರಣೆ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

ಸಮಾನಾರ್ಥಕ : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


ಇತರ ಭಾಷೆಗಳಿಗೆ ಅನುವಾದ :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

चौपाल