ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಇಚ್ಛೆಯಿಲ್ಲದ ಪದದ ಅರ್ಥ ಮತ್ತು ಉದಾಹರಣೆಗಳು.

ಇಚ್ಛೆಯಿಲ್ಲದ   ನಾಮಪದ

ಅರ್ಥ : ಅವಾಂಛಿ ಅಥವಾ ಇಷ್ಪವಿಲ್ಲದಂತಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಭಗವಾನ್ ಮಹಾವೀರನು ಮಾಂಸಹಾರಿ ಜನರಲ್ಲಿ ಮಾಂಸಹಾರದ ಬಗ್ಗೆ ಅವಾಂಛಿತವಾದ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದರುಇಂದು ಎಲ್ಲಾ ಕ್ಷೇತ್ರಗಳಲ್ಲಿ ಅವಾಂಛಿತ ಭಾವನೆ ಹೆಚ್ಚಾಗುತ್ತಿದೆ.

ಸಮಾನಾರ್ಥಕ : ಅವಾಂಛಿತ, ಇಷ್ಟವಿಲ್ಲದ, ಬಯಸದ, ಬೇಡವಾದ


ಇತರ ಭಾಷೆಗಳಿಗೆ ಅನುವಾದ :

अवांछनीय होने की अवस्था या भाव।

भगवान् महावीर ने मांसाहार के प्रति जनता में अवांछनीयता की भावना पैदा की।
आजकल हर क्षेत्र में अवांछनीयता बढ़ रही है।
अनपेक्षितता, अवांछनीयता

The quality possessed by something that should be avoided.

undesirability

चौपाल