ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಇರಿ ಪದದ ಅರ್ಥ ಮತ್ತು ಉದಾಹರಣೆಗಳು.

ಇರಿ   ನಾಮಪದ

ಅರ್ಥ : ಚುಚ್ಚುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಮುಳ್ಳು ಮೊದಲಾದವುಗಳಿಂದ ಕಾಲನ್ನು ರಕ್ಷಿಸಿಕೊಳ್ಳಲು ಚಪ್ಪಲಿಯನ್ನು ಧರಿಸುವರು

ಸಮಾನಾರ್ಥಕ : ಎಟ್ಟು, ಚುಚ್ಚು, ತಿವಿ, ನಾಟು


ಇತರ ಭಾಷೆಗಳಿಗೆ ಅನುವಾದ :

चुभने की क्रिया या भाव।

पैर को काँटों आदि की चुभन से बचाने के लिए जूते पहनते हैं।
चुभन

The act of puncturing with a small point.

He gave the balloon a small prick.
prick, pricking

ಇರಿ   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು

ಉದಾಹರಣೆ : ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.

ಸಮಾನಾರ್ಥಕ : ಚುಚ್ಚು


ಇತರ ಭಾಷೆಗಳಿಗೆ ಅನುವಾದ :

किसी वस्तु को किसी स्तर में जोर से गड़ाना।

मोहन ने सोहन के पेट में चाकू घोंप दिया।
घुसाना, घुसेड़ना, घोंपना, धँसाना, पेलना, भोंकना, भौंकना

Poke or thrust abruptly.

He jabbed his finger into her ribs.
dig, jab, poke, prod, stab

ಅರ್ಥ : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ

ಉದಾಹರಣೆ : ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.

ಸಮಾನಾರ್ಥಕ : ಚುಚ್ಚು, ತಿವಿ


ಇತರ ಭಾಷೆಗಳಿಗೆ ಅನುವಾದ :

कोई भी नुकीली या कड़ी वस्तु को किसी स्तर में घुसाना।

उसने मेरे हाथ में सुई चुभाई।
कोंचना, गड़ाना, गड़ोना, गोदना, चुभाना, सालना

Make a small hole into, as with a needle or a thorn.

The nurse pricked my finger to get a small blood sample.
prick, prickle

चौपाल