ಅರ್ಥ : ಹೊಟ್ಟೆಯೊಳಗೆ ಹೋಗಿರುವ ವಸ್ತುಗಳನ್ನು ಬಾಯಿಯಿಂದ ಹೊರಗೆ ಹಾಕುವುದು
ಉದಾಹರಣೆ :
ಮೋಹನನು ಏಕೆ ವಾಂತಿ ಮಾಡುತ್ತಿದ್ದಾನೆ ಗೊತ್ತಿಲ್ಲ.
ಸಮಾನಾರ್ಥಕ : ಉಗುಳು, ವಾಂತಿಮಾಡಿಸು, ವಾಂತಿಮಾಡು
ಇತರ ಭಾಷೆಗಳಿಗೆ ಅನುವಾದ :
Eject the contents of the stomach through the mouth.
After drinking too much, the students vomited.