ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉತ್ತೇಜನ ಕೊಡು ಪದದ ಅರ್ಥ ಮತ್ತು ಉದಾಹರಣೆಗಳು.

ಉತ್ತೇಜನ ಕೊಡು   ಕ್ರಿಯಾಪದ

ಅರ್ಥ : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

ಉದಾಹರಣೆ : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

ಸಮಾನಾರ್ಥಕ : ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು


ಇತರ ಭಾಷೆಗಳಿಗೆ ಅನುವಾದ :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

ಅರ್ಥ : ಯಾರೋ ಒಬ್ಬರಿಗೆ ಉತ್ತೇಜನ ನೀಡುವ ಪ್ರಕ್ರಿಯೆ

ಉದಾಹರಣೆ : ರಾಮು ಘನಶ್ಯಾಮನಿಂದ ನನಗೆ ಉತ್ತೇಜಿಸಿದ ಮತ್ತು ನಾನು ಮನೋಹರನ ಜೊತೆ ಜಗಳವಾಡಿದೆ.

ಸಮಾನಾರ್ಥಕ : ಉತ್ತೇಜಿಸು, ಪ್ರೇರೇಪಿಸು


ಇತರ ಭಾಷೆಗಳಿಗೆ ಅನುವಾದ :

किसी को उत्तेजित करवाना।

रामू ने घनश्याम से मुझे उकसवाया और मैं मनोहर से लड़ पड़ा।
उकसवाना, उभड़वाना, उसकवाना, चढ़वाना, भड़कवाना

Act as a stimulant.

The book stimulated her imagination.
This play stimulates.
excite, stimulate

चौपाल