ಅರ್ಥ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
ಉದಾಹರಣೆ :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
ಸಮಾನಾರ್ಥಕ : ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
ಇತರ ಭಾಷೆಗಳಿಗೆ ಅನುವಾದ :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.ಅರ್ಥ : ಲಕ್ಷ್ಯವನ್ನು ನೀಡದಿರುವ ಕ್ರಿಯೆ
ಉದಾಹರಣೆ :
ದಿನ ಪ್ರತಿದಿನ ಮರ-ಗಿಡಗಳ ಬಗ್ಗೆ ನಾವು ಉಪೇಕ್ಷೆ ಮಾಡುಬಾರದು.
ಸಮಾನಾರ್ಥಕ : ಉಪೇಕ್ಷೆ, ಗಮನ ಹೀನತೆ
ಇತರ ಭಾಷೆಗಳಿಗೆ ಅನುವಾದ :
ध्यान न देने की क्रिया।
दिन प्रतिदिन पेड़-पौधों की उपेक्षा होती जा रही है।