ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಳಿ ಪದದ ಅರ್ಥ ಮತ್ತು ಉದಾಹರಣೆಗಳು.

ಉಳಿ   ನಾಮಪದ

ಅರ್ಥ : ಒಂದು ತರಹದ ಚೂಪಾದ ಉಳಿ ಸ್ವಲ್ಪ ತೆಳಕ್ಕೆ ಇರುವುದು

ಉದಾಹರಣೆ : ಮರಗೆಲಸದವನು ಉಳಿಯಿಂದ ಮರವನ್ನು ಹೆರೆಯುತ್ತಿದ್ದಾನೆ.

ಸಮಾನಾರ್ಥಕ : ಚಾಣ


ಇತರ ಭಾಷೆಗಳಿಗೆ ಅನುವಾದ :

एक तरह की धारदार छेनी जो थोड़ी पतली होती है।

मजदूर टाँकी से शिलाखंड के टुकड़े कर रहा है।
टाँकी, टांकी

ಅರ್ಥ : ಕಲ್ಲು ಮುಂತಾದವುಗಳನ್ನು ಕುಟ್ಟಲು ಲೋಹದಿಂದ ಮಾಡಿರುವ ಒಂದು ಸಾದನವನ್ನು ಬಳಸುವರು

ಉದಾಹರಣೆ : ಮರಗೆಲಸದವನು ಉಳಿ ಮತ್ತು ಸುತ್ತಿಗೆಯಿಂದ ಮರವನ್ನು ಹೆರೆಯುತ್ತಿದ್ದನೆ.


ಇತರ ಭಾಷೆಗಳಿಗೆ ಅನುವಾದ :

पत्थर आदि काटने का लोहे का एक हस्तोपकरण।

लुहार छेनी और हथौड़ी से सिल छिन रहा है।
छेनी, तक्षणी, पत्रपरशु

An edge tool with a flat steel blade with a cutting edge.

chisel

ಉಳಿ   ಕ್ರಿಯಾಪದ

ಅರ್ಥ : ದೋಷ, ವಿಪತ್ತು ಮೊದಲಾದವುಗಳಿಂದ ರಕ್ಷಿತನಾಗಿರುವುದು

ಉದಾಹರಣೆ : ರೋಹಿತನು ಕ್ಯಾನ್ಸರ್ ರೋಗದಿಂದ ಸತ್ತು-ಸತ್ತು ಬದುಕಿದ್ದಾನೆ.

ಸಮಾನಾರ್ಥಕ : ಬದುಕು


ಇತರ ಭಾಷೆಗಳಿಗೆ ಅನುವಾದ :

दोष, विपत्ति आदि से रक्षित, दूर या अलग रहना या इनमें न पड़ना।

रोहित कैंसर की बीमारी से मरते-मरते बचा।
उबरना, बचना

Continue in existence after (an adversity, etc.).

He survived the cancer against all odds.
come through, make it, pull round, pull through, survive

ಅರ್ಥ : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

ಉದಾಹರಣೆ : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

ಸಮಾನಾರ್ಥಕ : ನಿಂತು ಹೋಗು, ನಿಲ್ಲು


ಇತರ ಭಾಷೆಗಳಿಗೆ ಅನುವಾದ :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

ಅರ್ಥ : ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ

ಉದಾಹರಣೆ : ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.

ಸಮಾನಾರ್ಥಕ : ನಿಲ್ಲು, ಮಿಕ್ಕು


ಇತರ ಭಾಷೆಗಳಿಗೆ ಅನುವಾದ :

कोई चालू काम बंद हो जाना या रुक जाना।

बिजली चली जाने के कारण थोड़ा काम रह गया।
रहना

Stop from happening or developing.

Block his election.
Halt the process.
block, halt, kibosh, stop

ಅರ್ಥ : ದೂರ ಅಥವಾ ಬೇರೆಯಾಗಿರುವುದು

ಉದಾಹರಣೆ : ನಾನು ಕೆಟ್ಟ ಸಂಗತಿಗಳಿಂದ ದೂರವಿರುತ್ತೇನೆ.

ಸಮಾನಾರ್ಥಕ : ತಪ್ಪಿಸಿಕೊಳ್ಳು, ದೂರವಿರು, ಲಿಪ್ತನಾಗಿರು


ಇತರ ಭಾಷೆಗಳಿಗೆ ಅನುವಾದ :

दूर या अलग रहना।

मैं बुरी संगति से बचता हूँ।
बचना

Avoid and stay away from deliberately. Stay clear of.

eschew, shun

चौपाल