ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
ಉದಾಹರಣೆ :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
ಸಮಾನಾರ್ಥಕ : ಎಣಿಕೆ, ಎಣಿಸು, ಗಣನೆ, ಗಣನೆ ಮಾಡು
ಇತರ ಭಾಷೆಗಳಿಗೆ ಅನುವಾದ :
किसी वस्तु आदि की गिनती करना।
उसने सभा में उपस्थित सभी लोगों को गिना।